LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದೆಹಲಿ ಕ್ಯಾಪಿಟಲ್ಸ್ ತಂಡಕ್ಕೆ ೭ ವಿಕೆಟ್‌ಗಳ ಜಯ

ಕೆ.ಎಲ್. ರಾಹುಲ್ ಸಮಯೋಚಿತ ಬ್ಯಾಟಿಂಗ್

Advertisement

 
ಜೈಪುರ: ದೆಹಲಿ ಕ್ಯಾಪಿಟಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೪೩ ನೇ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ೭ ವಿಕೆಟ್‌ಗಳ ಸುಲಭ ಜಯ ಸಾಧಿಸಿತು.
ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ಮುಗಿದ ಪಂದ್ಯದಲ್ಲಿ ಜಯಿಸಲು ೨೨೬ ರನ್‌ಗಳನ್ನು ಗಳಿಸಬೇಕಿದ್ದ ದೆಹಲಿ ಕ್ಯಾಪಿಟಲ್ಸ್ ತಂಡವು ೩ ವಿಕೆಟ್‌ಗಳ ನಷ್ಟಕ್ಕೆ ಇನ್ನು ೫ ಎಸೆತಗಳು ಬಾಕಿ ಇರುವಂತೆಯೇ ಪಂದ್ಯ ಗೆದ್ದುಕೊಂಡಿತು.
ಈ ಗೆಲುವಿನೊಂದಿಗೆ ದೆಹಲಿ ಕ್ಯಾಪಿಟಲ್ಸ್ ತಂಡವು ೯ ಪಂದ್ಯಗಳಿAದ ೮ ಅಂಕಗಳಿಸಿದ್ದು, ೬ ನೇ ಸ್ಥಾನಕ್ಕೆ ಸುಧಾರಣೆ ಕಂಡಿದೆ. ಸಿಎಸ್‌ಕೆ ೭ ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.
    ಸ್ಕೋರ್ ವಿವರ
ರಾಜಸ್ತಾನ್ ರಾಯಲ್ಸ್ ೨೦ ಓವರುಗಳಲ್ಲಿ ೬ ವಿಕೆಟ್‌ಗೆ ೨೨೫
ರಿಯಾನ್ ಪರಾಗ್ ೯೦ (೫೦ ಎಸೆತ, ೮ ಬೌಂಡರಿ, ೫ ಸಿಕ್ಸರ್)
ಡೋನೋವಾನ್ ಫೆರೆರಾ ೪೭ (೧೪ ಎಸೆತ, ೨ ಬೌಂಡರಿ, ೬ ಸಿಕ್ಸರ್), ಮಿಚೆಲ್ ಸ್ಟಾರ್ಕ್ ೪೦ ಕ್ಕೆ ೩.
ದೆಹಲಿ ಕ್ಯಾಪಿಟಲ್ಸ್ ೧೯.೧ ಓವರುಗಳಲ್ಲಿ ೩ ವಿಕೆಟ್‌ಗೆ ೨೨೬
ಕೆ.ಎಲ್. ರಾಹುಲ್ ೭೫ (೪೦ ಎಸೆತ, ೬ ಬೌಂಡರಿ, ೫ ಸಿಕ್ಸರ್)
ಫಾತುಮ್ ನಿಶಾಂಕಾ ೬೨ ( ೩೩ ಎಸೆತ, ೬ ಬೌಂಡರಿ, ೩  ಸಿಕ್ಸರ್)
ನಿತೀಶ್ ರಾಣಾ ೩೩ (೧೭ ಎಸೆತ, ೩ ಬೌಂಡರಿ, ೨ ಸಿಕ್ಸರ್)
ರವೀಂದ್ರ ಜಡೆಜಾ ೩೩ ಕ್ಕೆ ೧.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್