Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿ ಕ್ಯಾಪಿಟಲ್ಸ್ 164 ರನ್ ಗಳ ಗೆಲುವಿನ ಗುರಿ

Advertisement
ವಿಶಾಖಪಟ್ಟಣಂ: ಮಧ್ಯಮ ಕ್ರಮಾಂಕದ ಬ್ಯಾಟುಗಾರ  ಅಂಕಿತ ವರ್ಮಾ ಅವರ ಬಿರುಸಿನ ಅರ್ಧ ಶತಕದ ನೆರವಿನಿಂದ ಸನ್ ರೈಸ್ ಹೈದರಾಬಾದ್ ತಂಡ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ 163 ರನ್ ಗಳಿಸಿ ಎದುರಾಳಿ ತಂಡಕ್ಕೆ 164 ರನ್ ಗಳ ಗೆಲುವಿನ ಗುರಿ ನೀಡಿತು.

ಇಲ್ಲಿನ ವೈ.ಎಸ್. ರಾಜಶೇಖರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ ರೈಸ್ ಹೈದರಾಬಾದ್ ತಂಡ ನಿಗದಿತ 20 ಓವರುಗಳನ್ನು ಕೂಡ ಪೂರೈಸದೇ 18.4 ಓವರುಗಳಲ್ಲಿ ಆಲೌಟ್ ಆಯಿತು. ತಂಡದ ಪರವಾಗಿ ಅಂಕಿತ ವರ್ಮಾ ಮಾತ್ರ ಎದುರಾಳಿ ತಂಡದ ಬೌಲರುಗಳನ್ನು ದಿಟ್ಟ ತನದಿಂದ ಎದುರಿಸಿದರು. ಅವರು 41 ಎಸೆತಗಳಲ್ಲಿ 5 ಬೌಂಡರಿ 6 ಸಿಕ್ಸರ್ ನೆರವಿನಿಂದ 74 ರನ್ ಗಳಿಸಿದರು.

ಸ್ಕೋರ್ ವಿವರ:

ಸನ್ ರೈಸ್ ಹೈದರಾಬಾದ್ 18.4 ಓವರುಗಳಲ್ಲಿ163

ಅಂಕಿತ ವರ್ಮಾ 74, 41 ಎಸೆತ, 5 ಬೌಂಡರಿ 6 ಸಿಕ್ಸರ್, ಹೆನ್ರಿಚ್ ಕ್ಲಾಸೆನ್ 32, 19 ಎಸೆತ, 2 ಬೌಂಡರಿ, 2 ಸಿಕ್ಸರ್

ಟ್ರೆವರ್ಸ್ ಹೆಡ್ 22, 12 ಎಸೆತ, 4 ಬೌಂಡರಿ.ಮಿಚೆಲ್ ಸ್ಟಾರ್ಕ್ 35 ಕ್ಕೆ 5. ಕುಲದೀಪ್ ಯಾದವ್ 22 ಕ್ಕೆ 3)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ