LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ.

Advertisement
ಚಿಕ್ಕೋಡಿ : ಸದಲಗಾ ಮತಕ್ಷೇತ್ರದ ಶಾಸಕರಾದ ಶ್ರೀ ಗಣೇಶ ಅಣ್ಣಾ ಹುಕ್ಕೇರಿ ಅವರು ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಿದರು.



ಈ ವೇಳೆ ಮಾತನಾಡಿದ ಶಾಸಕರು, ಕಂದಾಯ ಇಲಾಖೆಯಲ್ಲಿ ಪ್ರಸ್ತುತ ನಿರ್ವಹಿಸುತ್ತಿರುವ ವಿವಿಧ ಐಟಿ ವ್ಯವಸ್ಥೆಗಳನ್ನು ಬಗ‌ರ್ ಹುಕುಂ ತಂತ್ರಾಂಶ, ಪೋಡಿ ಪ್ರಕರಣ (1&5 ಮತ್ತು 6&10) ತಂತ್ರಾಂಶ, ಪಹಣಿ ದಾಖಲೆಗಳೊಂದಿಗೆ ಆಧಾರ್ ಜೋಡಣೆ, ಸರ್ಕಾರಿ ಜಮೀನುಗಳ ಸಂರಕ್ಷಣೆ, ಲ್ಯಾಂಡ್ ಬಿಟ್ ಯೋಜನೆಯಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುವ ಸಲುವಾಗಿ ಸರ್ಕಾರವು ಲ್ಯಾಪ್ ಟಾಪ್ ನೀಡುತ್ತಿದೆ.

ಇದನ್ನುಸದುಪಯೋಗ ಪಡಿಸಿಕೊಂಡು ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಿ ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಶ್ರೀ ಸಿ ಎಸ್ ಕುಲಕರ್ಣಿ, ಡಿಡಿಪಿಐ ಶ್ರೀ ಮನ್ನಿಕೇರಿ, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ರಾಜು ಮುಂಡೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ : ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹ ಸಿಎಂ ಸಂಪರ್ಕ ಸಲಹೆಗಾರರಾಗಿ ದೀಪಕ್ ತಿಮ್ಮಯ್ಯ ನೇಮಕ ನಾಳೆ ಡಿ. ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ 100 ದಿನ : ಮಹತ್ವದ ಘೋಷಣೆ ಸಾಧ್ಯತೆ ಕಾಸ್ಮೆಟಿಕ್ ಟ್ರೀಟ್‌ಮೆಂಟ್ ಬಳಿಕ ಉದ್ಯಮಿ ದುರ್ಮರಣ :7 ಕೋಟಿ ರೂ. ಚಿನ್ನದ ಶವಪೆಟ್ಟಿಗೆಯಲ್ಲಿ ಅಂತ್ಯಕ್ರಿಯೆ ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು ವಿಜಯೇಂದ್ರ ಏನೇ ಪಾದಯಾತ್ರೆ ಮಾಡಿದ್ರೂ ರಾಜ್ಯಾಧ್ಯಕ್ಷ ಸ್ಥಾನದಿಂದ ಔಟ್ ಫಿಕ್ಸ್ : ಯತ್ನಾಳ್ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಡಿ. ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್