LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಒತ್ತಾಯ

Advertisement

ಚಿಟಗುಪ್ಪ : ತಾಲ್ಲೂಕಿನಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು,ಅವರುಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದರು.ತಾಲ್ಲೂಕಿನ ಇಟಗಾ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಇಟಗಾ,ಮುದ್ನಾಳ  ಮತ್ತು ಮುಸ್ತರಿ ಸೇರಿ  ಹಲವು ಗ್ರಾಮಗಳಲ್ಲಿ ನಕಲಿ ಡಾಕ್ಟರ್ ಹಾವಳಿ ಹೆಚ್ಚಾಗಿದೆ.ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಸಾರ್ವಜನಿಕರು ತಹಶೀಲ್ದಾರರಿಗೆ ಮಂಜುನಾಥ ಪಂಚಾಳ ಅವರಿಗೆ ಮೌಖಿಕವಾಗಿ ದೂರು ಸಲ್ಲಿಸಿದರು.

ಸ್ಥಳದಲ್ಲಿದ್ದ ತಾಲ್ಲೂಕು ಆರೋಗ್ಯಾಧಿಕಾರಿ ಶಿವಕುಮಾರ ಸಿದ್ದೇಶ್ವರ,ನಕಲಿ ವೈದ್ಯರ ಹಾವಳಿ ಕುರಿತು ಸಾಕಷ್ಟು ದೂರುಗಳಿದ್ದರೂ ಸರ್ಕಾರದ ಕೆಲ ನಿಯಮಗಳಿಂದ ನಮಗೆ ಕಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ,ದೂರುಗಳ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಗೆ ಪತ್ರ ಬರೆಯಲಾಗಿದೆ.ನಕಲಿ ವೈದ್ಯರ ಹಾವಳಿ ತಪ್ಪಿಸಲು ಜಿಲ್ಲಾ ಮಟ್ಟದಲ್ಲಿ ವಿಶೇಷ ತಂಡವಿದೆ.ಅವರು ಕ್ರಮ ಜರುಗಿಸುತ್ತಾರೆ ಎಂದು ಹೇಳಿದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ಮಂಜುನಾಥ್ ಪಂಚಾಳ,ತಾಪಂ ಇಒ ಲಿಂಗರಾಜು ಪಾಟೀಲ,ಸಿಡಿಪಿಒ ಶಿವಪ್ರಕಾಶ ಹಿರೇಮಠ,ಬಿಇಒ ವೇಕಟೇಶ್ ಗುಡಾಳ ಸೇರಿ ವಿವಿಧ ಇಲಾಖೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.

ವರದಿ : ಸಜೀಶ ತಾಳಮಡುಗಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್‌ನಲ್ಲಿದ್ದಾಗ ಛಲವಾದಿ, ಬಿಜೆಪಿಗೆ ಹೋದ ಮೇಲೆ ಮನುವಾದಿ : ನಾರಾಯಣಸ್ವಾಮಿ ವಿರುದ್ಧ ಕಾಂಗ್ರೆಸ್ ಆಕ್ರೋಶ ಬೆಂಗಳೂರು ಮೆಟ್ರೋ, ಹುಬ್ಬಳ್ಳಿ-ಬೆಳಗಾವಿ ಪಾಲಿಕೆಗಳಿಗೆ ಬಾಂಬ್ ಬೆದರಿಕೆಜಿಂಬಾಬೆ- ಅಪಘಾನಿಸ್ತಾನ್ ಮೊದಲ ಟೆಸ್ಟ್ ಡ್ರಾ ದಲ್ಲಿ ಅಂತ್ಯ ಭೀಕರ ಅಗ್ನಿ ಅವಘಡ : 40ಕ್ಕೂ ಹೆಚ್ಚು ಗುಡಿಸಲು, ಅಂಗಡಿಗಳು ಸುಟ್ಟು ಭಸ್ಮಮಗಳಿಗೆ ಅಂತರ್ಜಾತಿ ಮದುವೆ ಮಾಡಿಸಿದ ಜ್ಯೋತಿಷಿಯ ಪ್ರಾಣ ತೆಗೆದ ತಂದೆಕಾನೂನು ಅರಿವಿನಿಂದ ಉತ್ತಮ ನಾಗರಿಕರಾಗಿ ಆನಂದ ಹೆಚ್. ಕೊಣ್ಣೂರುಕಾನೂನು ಅರಿವಿನಿಂದ ಉತ್ತಮ ನಾಗರಿಕರಾಗಿ ಆನಂದ ಹೆಚ್. ಕೊಣ್ಣೂರುಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಲಿ : ಸಚಿವ ಸಂತೋಷ ಲಾಡ್ಬೇಡಕಿಹಾಳದ ವೆಂಕಟೇಶ್ವರ ಪಾವರ್ ಪ್ರಾಜೆಕ್ಟ್ ಸಕ್ಕರೆ ಕಾರ್ಖಾನೆ ಯಿಂದ ರಾಜ್ಯದಲ್ಲಿಯೇ ಪ್ರತಿ ಟನ್ ಕಬ್ಬಿಗೆ 4200 ರೂಪಾಯಿ ದಾಖಲೆ ದರ ಘೋಷಣೆ  ಬಾಂಗ್ಲಾದೇಶ ವಿರುದ್ಧ ವೆಸ್ಟ್ ಇಂಡೀಸ್ ಗೆ 1-0 ಟೆಸ್ಟ್ ಸರಣಿ ಜಯ