Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮರ್ಯಾದಾ ಹತ್ಯೆ ನಿಷೇಧ ಮಾನ್ಯ ಕಾಯ್ದೆ ಜಾರಿಗೆ ಆಗ್ರಹ

Advertisement
ದಲಿತ ಸಂಘ ಸಂಸ್ಥೆಗಳ ಮಹಾಮಂಡಳದಿAದ ಗಡುವು

ಹುಬ್ಬಳ್ಳಿ : ತಾಲೂಕಿನ ವೀರಾಪೂರ ಗ್ರಾಮದ ಮರ್ಯಾದೆಗೇಡು ಹತ್ಯೆ ಹಾಗೂ ದಲಿತ ದೌರ್ಜನ್ಯವನ್ನು ಖಂಡಿಸಿ ಇಂತಹ ಪ್ರಕರಣಗಳ ನಿಗ್ರಹಕ್ಕೆ ರಾಜ್ಯ ಸರ್ಕಾರ ಕಠಿಣ ಕಾನೂನು ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ವಿವಿಧ ದಲಿತ ಸಂಘ-ಸAಸ್ಥೆಗಳ ಮಹಾಮಂಡಳ ಆಗ್ರಹಿಸುತ್ತದೆಂದು ಸಮತಾಸೇನಾ ಕರ್ನಾಟಕದ ರಾಜ್ಯಾಧ್ಯಕ್ಷ ಗುರುನಾಥ ಉಳ್ಳಿಕಾಶಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಂದೆಯಿAದದಲೆ ಹತ್ಯೆಯಾದ ಗರ್ಭಿಣಿ ಯುವತಿಯ ಮಾನ್ಯ ಹೆಸರಿನಲ್ಲೇ 'ಮರ್ಯಾದಾಗೇಡು ಹತ್ಯೆ ನಿಷೇಧ ಮಾನ್ಯ ಕಾಯ್ದೆ' ಜಾರಿಗೆ ತರಲು ತೀವ್ರವಾದ ಹೋರಾಟ ರೂಪಿಸಲು ಸಿದ್ಧವಾಗಿ ರಾಜ್ಯ ಸರ್ಕಾರಕ್ಕೆ ಬರುವ ಅಧಿವೇಶನದಲ್ಲಿ ಈ ಕಾಯ್ದೆ ಜಾರಿಗೆ ತರಲು ಗಡುವು ನೀಡುತ್ತೇವೆ. ಈ ಒಂದು ಕಾಯ್ದೆ ಅಮಾನವೀಯ ದುಷ್ಕೃತ್ಯ, ಹತ್ಯೆ, ಹಲ್ಲೆ ದೌರ್ಜನ್ಯಗಳ ಕಡಿವಾಣವಾಗಬಹುದು ಎಂದರು.

ಹತ್ಯೆಯಾದ ಮಾನ್ಯಾ ಪತಿ ವಿವೇಕಾನಂದ ದೊಡ್ಡಮನಿ ಕುಟುಂಬಕ್ಕೆ ಕನಿಷ್ಠ ಹತ್ತು ಎಕರೆ ಭೂಮಿ, ಸರ್ಕಾರಿ ಉದ್ಯೋಗ ಮತ್ತು ದೌರ್ಜನ್ಯಕ್ಕೊಳಗಾದ ಮಕ್ಕಳಿಗೆ ಪದವಿ ವ್ಯಾಸಂಗದವರಿಗೆ ಉಚಿತ ಶಿಕ್ಷಣ ನೀಡಿ, ಸರ್ಕಾರಿ ಉದ್ಯೋಗ ಕಲ್ಪಿಸುವಂತೆ ಉಳ್ಳಿಕಾಶಿ ಆಗ್ರಹಿಸಿದರು.

ಇನಾಂವೀರಾಪುರದ ಪ್ರಕರಣದಲ್ಲಿ ಕಳೆದ ಮೇ ೨೦೨೫ರಿಂದ ಈವರೆಗಿನ ಬೆಳವಣಿಗೆಗಳನ್ನು ಗಮನಿಸಿದರೆ ಜಿಲ್ಲಾಡಳಿತ-ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗಳು ಜಾತಿ ತಾರತಮ್ಯ ಹೋಗಲಾಡಿಸಲು ಸಂಪೂರ್ಣ ನಿಷ್ಕಿçÃಯವಾಗಿದ್ದು, ಢಾಂಬಿಕ ಆಡಳಿತದಿಂದ ಈ ಜಾತಿ ಮಹಾಮಾರಿ ತೆಗೆದು ಹಾಕಲು ವಿಫಲವಾದ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ವೈಫಲ್ಯದ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಂತರಾಜ ಪೋಳ, ದೇವಣ್ಣ ಇಟಗಿ, ಗುರಪ್ಪ ಚಲವಾದಿ, ಲೋಹಿತ್ ಗಾಮನಗಟ್ಟಿ, ಪ್ರಶಾಂತ ವಾಲಿ ಉಪಸ್ಥಿತರಿದ್ದರು.

ವರದಿ : ಸುಧೀರ್ ಕುಲಕರ್ಣಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ