Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡೆಂಗ್ಯೂ ಜ್ವರ, ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ ಡಾ. ಅಮರ್

Advertisement
ಚಾಮರಾಜನಗರ :- ಯಳಂದೂರು ತಾಲೂಕಿನ ಹೊನ್ನೂರು ಬೀಚಹಳ್ಳಿ ಆರೋಗ್ಯ ಇಲಾಖೆ ವತಿಯಿಂದ ಡೆಂಗ್ಯೂ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ವರ್ಗದವರಿಂದ ಮನೆ ಮನೆಗೆ ತೆರಳಿ ಲಾವಾ೯ ಸಮೀಕ್ಷೆ ನಡೆಸಿ ಜಾಗೃತಿ ಮೂಡಿಸಿದರು.



ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ "ಡೆಂಗ್ಯೂ ಜ್ವರ ನಿಯಂತ್ರಣ ಜಾಗೃತಿ ಕಾರ್ಯಕ್ರಮದಲ್ಲಿ ವನ್ನೂರು ಗ್ರಾಮದ ಪ್ರಾಥಮಿಕ ಕೇಂದ್ರದ ವೈದ್ಯಧಿಕಾರಿ ಡಾ. ಅಮರ್ ಈ ಕಾರ್ಯಕ್ರಮ ಕುರಿತುಮಾತನಾಡಿ ಡೆಂಗಿ ಜ್ವರ ನಿಯಂತ್ರಣ ಸಮುದಾಯದ ಜವಾಬ್ದಾರಿ. ಮನೆಯಲ್ಲಿ ಸಂಗ್ರಹ ಮಾಡುವ ನೀರಿನ ಡ್ರಮ್ ಗಳು ಸಿಮೆಂಟ್ ತೊಟ್ಟಿಗಳು ಬಕೆಟ್ಗಳು ಹಾಗೂ ಮನೆಯ ಸುತ್ತಮುತ್ತ ಇರುವ ಘನತ್ಯಾಜ್ಯ ವಸ್ತುಗಳಾದ ಟೈರುಗಳು ಒಡೆದ ಬಾಟಲಿಗಳು ಎಳನೀರು ಬುರುಡೆಗಳು ಇವುಗಳಲ್ಲಿ ಮಳೆಯ ನೀರು ಸಂಗ್ರಹವಾಗಿ ಇಲ್ಲಿ ಈಡೀಶ್ ಸೊಳ್ಳೆಗಳು ಉತ್ಪತ್ತಿಯಾಗಿ ಈ ಸೊಳ್ಳೆಗಳ ಕಚ್ಚುವಿಕೆಯಿಂದ ಡಿಂಗಿ ಜ್ವರ ಬರುತ್ತದೆ.

ಆದುದರಿಂದ ಮನೆಯ ಒಳಗಡೆ ವಾರದಲ್ಲಿ ಎರಡು ಬಾರಿ ನೀರಿನ  ಸಂಗ್ರಹಣೆಗಳನ್ನು ಖಾಲಿ ಮಾಡಿ ಚೆನ್ನಾಗಿ ತೊಳೆದು ನೀರನ್ನು ಸಂಗ್ರಹ ಮಾಡಿ ಮುಚ್ಚಿಟ್ಟುಕೊಳ್ಳುವುದು. ಹಾಗೂ ಮನೆಯ ಹೊರಗಡೆ ಎಲ್ಲಾ ಘನತ್ಯಾಜ್ಯ ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ ಮುಂಜಾಗ್ರತೆ ವಹಿಸುವದು ಆದುದರಿಂದ ಪ್ರತಿ ಶುಕ್ರವಾರ ಎಲ್ಲಾ ಗ್ರಾಮಗಳಲ್ಲಿ ಆರೋಗ್ಯ ಸಿಬ್ಬಂದಿಗಳು ಲಾರ್ವ ಸಮೀಕ್ಷೆ ಮಾಡಿ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ನಾಶ ಮಾಡಿ ಜನರಲ್ಲಿ ಡೆಂಗಿ ಮತ್ತು ಚಿಕನ್ ಗುನ್ಯಾ ಜ್ವರಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ ಆಗಿರುತ್ತದೆ ಆದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕೆಂದು ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ. ಸೋಮಣ್ಣ ರೋಗಲಕ್ಷಣಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ, ಸಂಪಿಗಯ್ಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು ಸಮುದಾಯ ಆರೋಗ್ಯ ಅಧಿಕಾರಿಗಳು ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ವರದಿ :ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್