Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

4 ತಿಂಗಳಲ್ಲಿ ಬರೋಬ್ಬರಿ 1,201 ಮಂದಿಯಲ್ಲಿ ಡೆಂಘಿ ಜ್ವರ ಸೋಂಕು 

Advertisement
ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಈ ವರ್ಷ ಮುಂಗಾರುಪೂರ್ವದಲ್ಲಿಯೇ ಡೆಂಘಿಪ್ರಕರಣಗಳು ಹೆಚ್ಚಾಗಿದ್ದು, 4 ತಿಂಗಳಲ್ಲಿ ಬರೋಬ್ಬರಿ 1,201 ಮಂದಿಯಲ್ಲಿ ಜ್ವರ ದೃಢಪಟ್ಟಿದೆ.

ರಾಜ್ಯಾದ್ಯಂತ ಇದುವರೆಗೂ 24,296 ಮಂದಿಯ ರಕ್ತದ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿಹೆಚ್ಚು 485 ಪ್ರಕರಣ ದೃಢಪಟ್ಟಿದ್ದು, ತುಮಕೂರು 78, ಕಲಬುರಗಿ 65, ಶಿವಮೊಗ್ಗ 49, ಧಾರವಾಡ 47, ಚಿತ್ರದುರ್ಗ 43, ಬಳ್ಳಾರಿ 41 ಸೇರಿ ರಾಜ್ಯದ ಎಲ್ಲ # 4 ತಿಂಗಳಲ್ಲಿ 1,201 ಜಿಲ್ಲೆಗಳಲ್ಲೂ ಡೆಂಘ ‌ ವರದಿಯಾಗಿದ್ದು, ಪ್ರಕರಣಗಳು ದೃಢ 1,201 ಮಂದಿ ಸೋಂಕಿನಿಂದ ಬಳಲಿದ್ದಾರೆ.

ಕಳೆದ ವರ್ಷಾಂತ್ಯಕ್ಕೆ 32 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣ ವರದಿಯಾಗಿತ್ತು. 16 ಮಂದಿ ಮೃತಪಟ್ಟಿದ್ದರು. ಈ ವರ್ಷ ಏಪ್ರಿಲ್‌ನಲ್ಲಿ ಸುರಿದ ಮಳೆಯಿಂದಾಗಿ ಮುಂಗಾರು ಪೂರ್ವದಲ್ಲಿಯೇ ಪ್ರಕರಣಗಳು ಹೆಚ್ಚಳವಾಗುವಾಗಿದ್ದು, ಈಗಾಗಲೆ ಆರೋಗ್ಯ ಇಲಾಖೆಯು ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಲಾರ್ವ ಪತ್ತೆ ಮತ್ತು ನಾಶ ಪಡಿಸುವ ಕಾರ್ಯ ಕೈಗೊಂಡಿದೆ.


 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ