Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡೆಂಗೆ, ಕಾಯಿಲೆಗೆ ಜನ ತತ್ತರ ರಾಶ್ಚೇರುವು ಗ್ರಾಂ ಪ ಯಲ್ಲಿ ಸೊಳ್ಳೆಗಳ ಕಾಟ ಆಸ್ಪತ್ರೆಯತ್ತ ಮುಖ ಮಾಡಿದ ಜನರು ಗಬ್ಬು ನಾರುತ್ತಿರುವ ಚರಂಡಿ

Advertisement
ಚೇಳೂರು:- ತಾಲೂಕಿನ ರಾಶ್ಚೇರುವು ಗ್ರಾಂ ಪ ವ್ಯಾಪ್ತಿಯ ಕುರುಬವಾಂಡ್ಲಪಲ್ಲಿ ಗ್ರಾಮದಲ್ಲಿ ಕೆಲವಡೆ ಚರಂಡಿಗಳಲ್ಲಿ ಹೂಳು ತುಂಬಿಕೊಂಡು ನೀರು ಸರಾಗವಾಗಿ ಸಾಗದೆ ನಿಂತ ಲ್ಲಿಯೇ ನಿಂತು ತ್ಯಾಜ್ಯವೆಲ್ಲ ಕೊಳೆತು ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗೆ, ಮಲೇರಿಯಾ ಹೀಗೆ ನಾನಾ ಕಾಯಿಲೆಗಳಿಗೆ ಗ್ರಾಮಸ್ಥರು ಜನ ಬಳಲುವಂತಾಗಿದೆ.



ಕುರುಬವಾಂಡ್ಲಪಲ್ಲಿ ಗ್ರಾಮದಲ್ಲಿ ಮೂಗು ಮುಚ್ಚಿಕೊಂಡು ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ.ಚರಂಡಿಗಳಲ್ಲಿ ತ್ಯಾಜ್ಯ ವಸ್ತುಗಳ ಜತೆಯಲ್ಲಿ ಬೇಡವಾದ ಕವರ್‌ಗಳ ರಾಶಿಯೇ ಇದ್ದು ಕೊಳಕು ನೀರನ್ನು ಮುಂದೆ ಸಾಗಲು ಬಿಡುತ್ತಿಲ್ಲ. ಇದರಿಂದ ಈ ಜಾಗದಲ್ಲಿ ಕೆಟ್ಟವಾಸನೆ ಬೀರುತ್ತಿದೆ.

ಪಿಡಿಒ ಅಧಿಕಾರಿಗಳಿಗೆ ಹಲವು ಬಾರಿ ಮೌಖಿಕವಾಗಿ ಹೇಳಿದ್ದೆವು ಆದರೆ ಅವರು ಸ್ವಚ್ಛಗೊಳಿಸಲು ಮನವಿ ಪತ್ರ ಕೊಡಲು ಹೇಳಿದ್ದರು,ಅದರಂತೆ ಪತ್ರ ಕೊಟ್ಟು ಸುಮಾರು ಎರಡುವಾರ ಕಳೆಯುತ್ತಾ ಬಂದರೂ ಸ್ವಚ್ಛತೆಗೆ ಮುಂದಾಗದೆ ನಿರ್ಲಕ್ಷ್ಯ ವಹಿಸಿದ್ದು,ಇದರಿಂದ ನನ್ನ ಮಗನಿಗೆ ಡೆಂಗ್ಯೂ ಜ್ವರ ಹರಡಿದೆ,ಇದಕ್ಕೆ ನೇರ ಕಾರಣ ಗ್ರಾಮ ಪ ಆದಿಕಾರುಗಳ ನಿರ್ಲಕ್ಷ್ಯವೆ ಕಾರಣ  ಶ್ರೀನಿವಾಸ, ಕುರುಬವಾಂಡ್ಲಪಲ್ಲಿ ಗ್ರಾಮಸ್ಥ

ಕಾಲ ಕಾಲಕ್ಕೆ ಚರಂಡಿಗಳನ್ನು ಸ್ವಚ್ಛಗೊಳಿಸದ ಕಾರಣ ಜನರು ಆಸ್ಪತ್ರೆಗಳಿಗೆ ಸಾಲ ಮಾಡಿ ಅಲೆಯುವಂತಾಗಿದೆ. ಗ್ರಾಪಂ ಆದಷ್ಟು ಬೇಗ ಎಚ್ಚೆತ್ತುಕೊಂಡು ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಕಾಲುವೆಯಲ್ಲಿ ನಿಂತಿರುವ ತ್ಯಾಜ್ಯ ನೀರು ಮುಂದೆ ಸಾಗುವಂತೆ ಶೀಘ್ರವಾಗಿ ಕ್ರಮ ವಹಿಸಬೇಕು. ಗ್ರಾಮಸ್ಥರು

ವರದಿ:ಯಾರಬ್. ಎಂ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ