Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಗ್ರವಾದ ನಾಶ ಮಾಡುವವರೆಗೂ ಪ್ರಧಾನಿ ಮೋದಿಯನ್ನು ಬೆಂಬಲಿಸುತ್ತೇವೆ : ದೇವೇಗೌಡ 

Advertisement
ಹಾಸನ: ಕಾಶ್ಮೀರದಲ್ಲಿ ಪ್ರವಾಸಿಗರನ್ನು ಕಗ್ಗೊಲೆ ಮಾಡಿದ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ದೃಢ ನಿರ್ಧಾರ ತೆಗೆದುಕೊಂಡಿದ್ದಾರೆ. ಭಯೋತ್ಪಾದನೆಯನ್ನು ನಾಶ ಮಾಡುವವರೆಗೂ ನಾವು ಪ್ರಧಾನಿ ಮೋದಿಯನ್ನು ಬೆಂಬಲಿಸುತ್ತೇವೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ದೇವೇಗೌಡ, ನಮ್ಮ ದೇಶದ ಕಾಶ್ಮೀರದಲ್ಲಿ 28 ಜನರನ್ನು ಹತ್ಯೆ ಮಾಡಿದ್ದಾರೆ. ಕಾಶ್ಮೀರವನ್ನು ಸ್ವರ್ಗಕ್ಕೆ ಸಮ ಎನ್ನುತ್ತಾರೆ. ಅಲ್ಲಿಗೆ ಹೋಗಿದ್ದ ಪ್ರವಾಸಿಗರನ್ನು ನಿಷ್ಕರುಣೆಯಿಂದ ಹತ್ಯೆ ಮಾಡಿದ್ದಾರೆ. ಅವರು ಎಲ್ಲೇ ಅಡಗಿದ್ದರೂ ಅವರನ್ನು ಹೊರತಂದು ಶಿಕ್ಷೆ ಕೊಡುವವರೆಗೆ ನಾನು ಬಿಡುವುದಿಲ್ಲ ಎಂದು ಪ್ರಧಾನಮಂತ್ರಿಗಳು ಘೋಷಿಸಿದ್ದಾರೆ ಎಂದರು.


ಪ್ರಧಾನಿಗಳು ಭಯೋತ್ಪಾದಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಕ್ಕಾಗಿ ನಾನು ಪ್ರಧಾನಿಯವರನ್ನು ಅಭಿನಂದಿಸುತ್ತೇನೆ. ಭಯೋತ್ಪಾದನೆಯನ್ನು ನಾಶಮಾಡಲು ಅವರು ತೆಗೆದುಕೊಳ್ಳುವ ಯಾವುದೇ ಕ್ರಮಗಳಲ್ಲಿ ನಮ್ಮ ಬೆಂಬಲ ಪ್ರಧಾನಿಯೊಂದಿಗೆ ಇದೆ ಎಂದು ಹೇಳಿದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್