Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸದಾಶಿವ ನಗರದ ಸ್ಮಶಾನದ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ

Advertisement
ಬೆಳಗಾವಿ: ಸದಾಶಿವ ನಗರದಲ್ಲಿ ಸ್ಮಶಾನದ ಸಮಸ್ಯೆಗಳ ಪರಿಹರಿಸುವಂತೆ ನೀಡಿದ ಭರವಸೆಯಂತೆ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನಿಡಲಾಗುತ್ತಿದೆ ಎಂದು ಉತ್ತರದ ಶಾಸಕ ಆಸೀಫ್ (ರಾಜು) ಸೇಠ್ ಅವರ ಪುತ್ರ ಅಮಾನ್ ಸೇಟ್ ತಿಳಸಿದರು.



ಸದಾಶಿವನಗರದ ಸ್ಮಶಾನದ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಸ್ಮಶಾನದ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗಿತ್ತು. ಸ್ಮಶಾನದಲ್ಲಿ ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಈ ಸಮಸ್ಯೆಗಳನ್ನು ಅರಿತು ಶೀಘ್ರದಲ್ಲೆ ಪರಿಹರಿಸುವುದಾಗದ ತಂದೆ ಭರವಸೆ ನೀಡಿದ್ದರು.



ತಂದೆ ಜನರಿಗೆ ನೀಡಿದ ಮಾತಿನಂತೆ ನಗರದ ವಿವಿಧ ಕಡೆ ಅಭಿವೃದ್ದಿ ಕಾಮಗಾರಿಗಳನ್ನು  ಪ್ರಾರಂಭಿಸಲಾಗಿದೆ. ತಂದೆಯ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳು ಮತ್ತು ಸ್ಥಳೀಯ ಕಾರ್ಪೊರೇಟರ್ ಸಹಕಾರದೊಂದಿಗೆ ಕಾಮಗಾರಿಗಳಿಗೆ ಚಾಲನೆಯನ್ನು ನೀಡಲಾಗುತ್ತಿದೆ. ನಿರ್ದಿಷ್ಟ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ವರದಿ : ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ