LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಧರ್ಮಸ್ಥಳ ಅಸಹಜ ಸಾವು ಕೇಸ್ : ಮತ್ತೆ ಅಸ್ಥಿಪಂಜರಗಳ ಭಾಗಗಳು ಪತ್ತೆ

Advertisement
ಧರ್ಮಸ್ಥಳ: ಅನಾಮಿಕ ದೂರುದಾರ ಶವ ಹೂಳಿದ್ದಾಗಿ ತಪ್ಪೊಪ್ಪಿಕೊಂಡ ನಂತ್ರ, ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಭಾಗದಲ್ಲಿ ಅಸ್ಥಿಪಂಜರಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಈಗಾಗಲೇ 6ನೇ ಪಾಯಿಂಟ್ ನಲ್ಲಿ ಮೂಳೆಗಳು ಪತ್ತೆಯಾಗಿದ್ದವು. ಇದೀಗ ಬಂಗ್ಲಗುಡ್ಡದಲ್ಲಿ ಇಂದು ಅಸ್ಥಿಪಂಜರಗಳ ಹಲವು ಭಾಗಗಳು ಪತ್ತೆಯಾಗಿರುವುದಾಗಿ ಹೇಳಲಾಗುತ್ತಿದೆ.

ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ತನಿಖೆಯ ಭಾಗವಾಗಿ ಒಂದು ಮೂಟೆ ಉಪ್ಪ, ಅಳತೆ ಟೇಪನ್ನು ತೆಗೆದುಕೊಂಡು ಅರಣ್ಯದೊಳಗೆ ಕಾರ್ಮಿಕರುತೆರಳಿರುವಂತ ಮಾಹಿತಿ ಲಭ್ಯವಾಗಿದೆ.

11ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯದ ಬದಲಾಗಿ ದೂರುದಾರನ ಮಾಹಿತಿಯಂತೆ ಬಂಗ್ಲಗುಡ್ಡದಲ್ಲಿ ಶೋಧ ಕಾರ್ಯವನ್ನು ಎಸ್‌ಐಟಿ ತಂಡವು ನಡೆಸುತ್ತಿದೆ. ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಬಂಗ್ಲಗುಡ್ಡದಲ್ಲಿ ಅಸ್ಥಿಪಂಜರದ ಹಲವು ಭಾಗಗಳು ಪತ್ತೆಯಾಗಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಬೇಕಿದೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ