Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಅಸಹಜ ಸಾವು ಕೇಸ್ : 6ನೇ ಪಾಯಿಂಟ್‌ನಲ್ಲಿ 2 ಮೂಳೆಗಳು ಪತ್ತೆ

Advertisement
ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಇದೀಗ ಎರಡು ಎಲಬುಗಳು ಸಿಕ್ಕಿವೆ.

ಇಂದು ಅಧಿಕಾರಿಗಳು ದೂರುದಾರ ತೋರಿಸಿದ ಜಾಗದಲ್ಲಿ 6ನೇ ಪಾಯಿಂಟ್ ನಲ್ಲಿ ಎರಡು ಎಲುಬುಗಳು ಸಿಕ್ಕಿವೆ ಎಂದು ಮಾಹಿತಿ ತಿಳಿದು ಬಂದಿದೆ.

6ನೇ ಪಾಯಿಂಟ್ ನಲ್ಲಿ ಅಸ್ತಿಪಂಜರದ ಮೂಳೆಗಳು ಪತ್ತೆಯಾಗಿವೆ.ಮೂಳೆಗಳು ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 6ನೇ ಪಾಯಿಂಟ್ ನಲ್ಲಿ ಎರಡು ಎಲುಬುಗಳು ಸಿಕ್ಕ ಮಾಹಿತಿಯನ್ನು ಎಸ್‌ಐಟಿ ಹಂಚಿಕೊಂಡಿದೆ.

ಸಂಪೂರ್ಣವಾದ ಅಸ್ಥಿಪಂಜರ ಇನ್ನು ಸಿಕ್ಕಿಲ್ಲ ಆದರೆ ಎರಡು ಮೂಳೆಗಳು ಮಾತ್ರ ಸಿಕ್ಕಿವೆ. ಇದೀಗ ಈ ಒಂದು ಪ್ರಕರಣ ಮತ್ತಷ್ಟು ಕುತೂಹಲಕ್ಕೆ ತೆಗೆದುಕೊಂಡು ಹೋಗುತ್ತದೆ.

ಮೂಳೆ ಸಿಕ್ಕ ಬಗ್ಗೆ ಅಧಿಕಾರಿಗಳು ಲ್ಯಾಪ್ಟಾಪ್ ನಲ್ಲಿ ದಾಖಲು ಮಾಡಿಕೊಂಡಿದ್ದಾರೆ ಮೂಳೆ ಸಿಕ್ಕ ಕುರಿತು ಅಧಿಕಾರಿಗಳು ಈ ಒಂದು ಮಾಹಿತಿಯನ್ನು ಲ್ಯಾಪ್ಟಾಪ್ ನಲ್ಲಿ ದಾಖಲು ಮಾಡಿಕೊಂಡಿದ್ದಾರೆ.

ಜಿಪಿಎಸ್ ಆನ್ ಮಾಡಿಕೊಂಡು ರಿಪೋರ್ಟ್ ದಾಖಲು ಮಾಡಿದ್ದಾರೆ ಎಲ್ಲ ಮಾಹಿತಿಯನ್ನು ನಿಖರವಾಗಿ ಲ್ಯಾಪ್ಟಾಪ್ ನಲ್ಲಿ ಅಧಿಕಾರಿಗಳು  ದಾಖಲಿಸಿದ್ದಾರೆ.

ಮೂಳೆಗಳು ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 6ನೇ ಪಾಯಿಂಟ್ ನಲ್ಲಿ ಎರಡು ಎಲುಬುಗಳು ಸಿಕ್ಕ ಮಾಹಿತಿಯನ್ನು ಎಸ್‌ಐಟಿ ಹಂಚಿಕೊಂಡಿದೆ.

ಸಂಪೂರ್ಣವಾದ ಅಸ್ಥಿಪಂಜರ ಇನ್ನು ಸಿಕ್ಕಿಲ್ಲ ಆದರೆ ಎರಡು ಮೂಳೆಗಳು ಮಾತ್ರ ಸಿಕ್ಕಿವೆ. ಇದೀಗ ಈ ಒಂದು ಪ್ರಕರಣ ಮತ್ತಷ್ಟು ಕುತೂಹಲಕ್ಕೆ ತೆಗೆದುಕೊಂಡು ಹೋಗುತ್ತದೆ.

ಮೂಳೆ ಸಿಕ್ಕ ಬಗ್ಗೆ ಅಧಿಕಾರಿಗಳು ಲ್ಯಾಪ್ಟಾಪ್ ನಲ್ಲಿ ದಾಖಲು ಮಾಡಿಕೊಂಡಿದ್ದಾರೆ ಮೂಳೆ ಸಿಕ್ಕ ಕುರಿತು ಅಧಿಕಾರಿಗಳು ಈ ಒಂದು ಮಾಹಿತಿಯನ್ನು ಲ್ಯಾಪ್ಟಾಪ್ ನಲ್ಲಿ ದಾಖಲು ಮಾಡಿಕೊಂಡಿದ್ದಾರೆ. ಜಿಪಿಎಸ್ ಆನ್ ಮಾಡಿಕೊಂಡು ರಿಪೋರ್ಟ್ ದಾಖಲು ಮಾಡಿದ್ದಾರೆ ಎಲ್ಲ ಮಾಹಿತಿಯನ್ನು ನಿಖರವಾಗಿ ಲ್ಯಾಪ್ಟಾಪ್ ನಲ್ಲಿ ಅಧಿಕಾರಿಗಳು ದಾಖಲಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ