Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ : ಬಂಗ್ಲೆಗುಡ್ಡೆ ಅರಣ್ಯದಲ್ಲಿ SIT ತೀವ್ರ ತನಿಖೆ 

Advertisement

ಬೆಂಗಳೂರು: ಕರಾವಳಿ ಭಾಗದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ' ಪ್ರಕರಣದ ತನಿಖೆ ಇದೀಗ ಮತ್ತೆ ಚುರುಕುಗೊಂಡಿದೆ.

ಸುಮಾರು ನಾಲ್ಕು ತಿಂಗಳ ಹಿಂದೆ ಒಟ್ಟು 7 ಅಸ್ಥಿಪಂಜರಗಳು ಪತ್ತೆಯಾಗಿದ್ದ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ಇಂದು ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರ ತಂಡ ಭೇಟಿ ನೀಡಿ ಮಹತ್ವದ ಪರಿಶೀಲನೆ ನಡೆಸಿದೆ.

ಮೂವರು ಹಿರಿಯ ಅಧಿಕಾರಿಗಳನ್ನೊಳಗೊಂಡ ಈ ಎಫ್‌ಎಸ್‌ಎಲ್‌ ತಂಡವು ಬೆಂಗಳೂರಿನಿಂದ ಆಗಮಿಸಿದ್ದು, ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳೊಂದಿಗೆ ಜಂಟಿಯಾಗಿ ಬಂಗ್ಲೆಗುಡ್ಡೆ ಕಾಡಿನಲ್ಲಿ ತಪಾಸಣೆ ಕೈಗೊಂಡಿದೆ.

ಆರೋಪಿ ಪ್ರದೀಪ್ ಕುಲಾಲ್‌ನನ್ನು ಸ್ಥಳಕ್ಕೆ ಕರೆತಂದ ಅಧಿಕಾರಿಗಳು

ಈ ತನಿಖೆಯ ವೇಳೆ ಪ್ರಕರಣದ ಪ್ರಮುಖ ಆರೋಪಿ ಪ್ರದೀಪ್ ಕುಲಾಲ್‌ನನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬಂಗ್ಲೆಗುಡ್ಡೆ ಅರಣ್ಯಕ್ಕೆ ಕರೆತರಲಾಗಿತ್ತು. ಸ್ಥಳದಲ್ಲೇ ಆತನ ಸಮ್ಮುಖದಲ್ಲಿ ಮಹಜರು ಮತ್ತು ಪರಿಶೀಲನಾ ಪ್ರಕ್ರಿಯೆಗಳನ್ನು ನಡೆಸಲಾಯಿತು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗುಜರಾತ್ ಟೈಟನ್ಸ್ಗೆ ಮೊದಲೆರಡು ಸ್ಥಾನದಲ್ಲೇ ಅಭಿಯಾನ ಮುಗಿಸುವ ಗುರಿಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ : ಬಂಗ್ಲೆಗುಡ್ಡೆ ಅರಣ್ಯದಲ್ಲಿ SIT ತೀವ್ರ ತನಿಖೆ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 8,67,590/- ರೂ. ದಂಡ ವಸೂಲಿಅಪರಿಚಿತನಿಂದ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್ ಹತ್ಯೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಿಲ್ಲ : ಸಿದ್ದರಾಮಯ್ಯ  ಭೋಜ ಪಿಕೆಪಿಎಸ್ ಗೆ ಅಧ್ಯಕ್ಷರಾಗಿ ಸಚಿನ್ ಕೇಸ್ತೆ ಉಪಾಧ್ಯಕ್ಷರಾಗಿ ಭರತ್ ಗುರವ ಅವಿರೋಧ ಆಯ್ಕೆ   ಮೇ ೨೩ರಂದು  ಅಯ್ಯಣ್ಣ ಮಾಸ್ಟರ್ ಗೆ ಬಸವಶ್ರೀ ಕಾಯಕ' ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ  : ಡಾ. ಬಿರಾದಾರ್ಕೆಕೆಆರ್ ಪ್ಲೇ ಆಪ್ ಆಸೆ ಜೀವಂತಅನಿಯಂತ್ರಿತ ಆನ್ಲೈನ್ ಔಷಧಿಗಳು ಮಾರಾಟ ವಿರೋಧಿಸಿ ಔಷಧಿ ಅಂಗಡಿಗಳು ರಾಜ್ಯದ್ಯಂತ ಬಂದ್ ಯಶಸ್ವಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ವತಿಯಿಂದ ಕಾರ್ಯಕ್ರಮ