Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ : ರಾಜ್ಯ ಅಧಿಕೃತ ಅಧಿಸೂಚನೆ

Advertisement
ಬೆಂಗಳೂರು: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡ ಮತ್ತು ಹುಬ್ಬಳ್ಳಿ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಅಧಿಸೂಚನೆಯನ್ನು ರಾಜ್ಯ ಪತ್ರದಲ್ಲಿ ಮಂಗಳವಾರ ಪ್ರಕಟಿಸಲಾಗಿದೆ.

ಜನವರಿ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಅನುಮೋದನೆ ನೀಡಲಾಗಿತ್ತು.

ಇದೀಗ ಧಾರವಾಡ ಮಹಾನಗರ ಪಾಲಿಕೆ ಮತ್ತು ಹುಬ್ಬಳ್ಳಿ ಮಹಾನಗರ ಪಾಲಿಕೆಯ ವ್ಯಾಪ್ತಿ, ಗಡಿ ಪರಿಮಿತಿ ನಿಗದಿಪಡಿಸಲಾಗಿದೆ.

ಅಧಿಸೂಚನೆ ಬಗ್ಗೆ ಯಾವುದೇ ಆಕ್ಷೇಪಣೆ, ಸಲಹೆಗಳಿದ್ದಲ್ಲಿ 30 ದಿನದಲ್ಲಿ ಸಲ್ಲಿಸಬಹುದಾಗಿದೆ. ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, 9ನೇ ಮಹಡಿ, ವಿವಿ ಗೋಪುರ, ಬೆಂಗಳೂರು ವಿಳಾಸಕ್ಕೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಬಹುದು. ಈ ಮೂಲಕ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ದಶಕಗಳಿಂದ ಇದ್ದ ಬೇಡಿಕೆ ಈಡೇರಿದಂತಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ