LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಧುರಂದರ್-೨ ಮೂರನೇ ದಿನದಾಂತ್ಯಕ್ಕೆ ೫ ಕೋಟಿ ರೂ ಸಂಗ್ರಹ

Advertisement
ಬಾಲಿವುಡ್‌ನಲ್ಲಿ ಭಾರೀ ಸದ್ದು ಮಾಡಿರುವ ಧುರಂದರ್-೨ ಬಾಕ್ಸ್ ಆಫೀಸ್ ಕಲೆಕ್ಸನ್‌ನಲ್ಲಿ ದಾಖಲೆ ಸಮಗಟ್ಟಿದೆ. ಮೂರನೇ ದಿನದಾಂತ್ಯಕ್ಕೆ ೫ ಕೋಟಿ ರೂ ಸಂಗ್ರಹ ಮಾಡಿರುವ ಚಿತ್ರಗಳಲ್ಲಿ ಧುರಂದರ್-೨ ಕೂಡ ಈಗ ಸರ‍್ಪಡೆಯಾಗಿದೆ.
ರಣವೀರ್ ಸಿಂಗ್, ರಾಖೇಶ್ ಬೇಡಿ, ಸಂಜಯ ದತ್ತ ನಟನೆಯ ಚಿತ್ರ ಧುರಂದರ್-೧ ರಂತೆ ಹೆಸರು ಮಾಡಿದ್ದು, ಪ್ರೇಕ್ಷಕರ ಮನ ಗೆದ್ದಿದೆ. ಚಿತ್ರ ಮೂರನೇ ದಿನದಾಂತ್ಯಕ್ಕೆ ೫ ಕೋಟಿ ರೂ ಗಿಂತ ಹೆಚ್ಚಿನ ಕಲೆಕ್ಸನ್ ಮಾಡಿದೆ.
ಆದಿತ್ಯ ಧಾರ ನರ‍್ಧೇಶನದ ಧುರಂದರ-೧ ಹಲವು ತಿಂಗಳುಗಳ ಹಿಂದೆ ಬಿಡುಗಡೆಯಾಗಿತ್ತು. ಈಗ ಆ ಚಿತ್ರದ ಎರಡನೇ ಭಾಗ ಕೂಡ ಪ್ರೇಕ್ಷಕನ ಗಮನ ಸೆಳೆದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್