Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೊದಲ ದಿನವೇ 250 ಕೋಟಿ ರೂಪಾಯಿ ಬಾಚಿದ ಧುರಂಧರ್ 2

Advertisement

ಬೆಂಗಳೂರು : ಧುರಂಧರ್ 2' ಸಿನಿಮಾ ದಾಖಲೆಯ ಮೇಲೆ ದಾಖಲೆ ಬರೆದಿದೆ. ಮೊದಲ ದಿನವೇ ಚಿತ್ರ ಅದ್ಭುತ ಯಶಸ್ಸು ಕಂಡಿದೆ.


ಈ ಚಿತ್ರದ ಒಟ್ಟಾರೆ ಕಲೆಕ್ಷನ್ 250 ಕೋಟಿ ರೂಪಾಯಿ ಸಮೀಪಿಸಿದೆ. ಇದು ಚಿತ್ರದ ಅಬ್ಬರವನ್ನು ತೋರಿಸುತ್ತದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ಎಷ್ಟಾಗಲಿದೆ ಎಂಬ ಕುತೂಹಲ ಮೂಡಿದೆ.


ಭಾರತ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಆಗಿ ಇದು ಬದಲಾಗಲಿದೆಯೇ ಎಂಬ ಕುತೂಹಲ ಮೂಡಿದೆ.


'ಧುರಂಧರ್ 2' ಸಿನಿಮಾದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರದುದ್ದಕ್ಕೂ ಅವರೇ ಹೈಲೈಟ್ ಆಗುತ್ತಾರೆ. ಸಂಜಯ್ ದತ್ ಅರ್ಜುನ್ ರಾಮ್​​ಪಾಲ್ ಸೇರಿದಂತೆ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಗಳಿಕ ವಿವರ ಸಿಕ್ಕಿದೆ.


'ಧುರಂಧರ್ 2' ಸಿನಿಮಾ ಪ್ರೀಮಿಯರ್ ಹಾಗೂ ಮೊದಲ ದಿನದ ಕಲೆಕ್ಷನ್ ಸೇರಿದರೆ 236 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ.


ಇದರಲ್ಲಿ ಭಾರತದಿಂದ 172 ಕೋಟಿ ರೂಪಾಯಿ ಹಾಗೂ ವಿದೇಶದಿಂದ 64 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಭಾರತದ ನೆಟ್ ಕಲೆಕ್ಷನ್ 140 ಕೋಟಿ ರೂಪಾಯಿ ಇದೆ ಎಂದು sacnilk ವರದಿ ಮಾಡಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್ ಬಿಜೆಪಿ ವಿರುದ್ಧ ಸೆಡ್ಡು : ಇಂದು 23 ರಾಜಕೀಯ ಪಕ್ಷಗಳಿಂದ ಇಂಡಿಯಾ ಮೈತ್ರಿಕೂಟದ ಸಭೆ ರೈತರಿಗೆ ವ್ಯಕ್ತಿಯಿಂದ ಕಳಪೆ ಬೀಜ ಮಾರಾಟ ಜಮೀರ್ ಅಹ್ಮದ್ ಖಾನ್ ವರಿಗೆ ಉಪಮುಖ್ಯಮಂತ್ರಿ, ಶಾಸಕ ಎಸ್.ಎನ್. ಸುಬ್ಬಾರೆಡ್ಡಿರವರಿಗೆ ಸಚಿವ ಸ್ಥಾನ ನೀಡುವಂತೆ  ಒತ್ತಾಯಮುನಿಯಪ್ಪಗೆ ಸಮಾಜ ಕಲ್ಯಾಣ ಇಲಾಖೆ ಖಾತೆಗೆ ಒತ್ತಾಯಿಸಿ ಪ್ರತಿಭಟನೆ ಅಗ್ನಿವೀರ ನೇಮಕಾತಿಯಲ್ಲಿ‌ ಆಯ್ಕೆಯಾದ ಕಾರ್ತಿಕ‌ ನೀಲಪ್ಪ ಗೋಡಿಗೆ ಸನ್ಮಾನಗೋವಾದಲ್ಲಿ ದೋಣಿ ದುರಂತ, 23 ಜನ ಸಾವು, 40 ಜನರ ರಕ್ಷಣೆ 64 ಜನ ನಾಪತ್ತೆ