Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಳಂದೂರು ನಲ್ಲಿ ಡಾ ಬಾಬು ಜಗಜೀವನರಾಮ್ ರವರ 118 ನೇ ಜನ್ಮ ದಿನ ಆಚರಣೆ

Advertisement
ಯಳಂದೂರು: ಯಳಂದೂರು ತಾಲ್ಲೋಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯವತಿಯಿಂದ ತಾಲ್ಲೋಕು ಪಂಚಾಯಿತಿ ಸಭಾಂಗಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ರವರ 118 ನೇ ಜನ್ಮ ದಿನಾವನ್ನು ಆಚರಣೆ ಮಾಡಲಾಯಿತು.

ಕೊಳ್ಳೇಗಾಲ ವಿಧಾನಸಭಾ ಸಭಾ ಕ್ಷೆತ್ರದ ಶಾಸಕರಾದ ಎ ಆರ್. ಕೃಷ್ಣ ಮೂರ್ತಿ ರವರು ದೀಪಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಸಕರಾದ ಎ ಆರ್ ಕೃಷ್ಣ ಮೂರ್ತಿ ರವರು ಮಾತನಾಡಿ ದೇಶದ ಮೊದಲನೆಯ ದಲಿತ ಉಪ ಪ್ರಧಾನ ಮಂತ್ರಿಗಳಾಗಿ ಕಾರ್ಮಿಕರ ಸಚಿವರಾಗಿ ಹಾಗೂ ರೈಲ್ವೆ ಖಾತೆ ಸಚಿವರಾಗಿ ಈ ದೇಶಕ್ಕೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ ಕಾರ್ಮಿಕರ ಸಚಿವರಾಗಿದ್ದಾಗ 12 ಗಂಟೆಗಳ ಕೆಲಸ ಮಾಡುವ ಪರಿಸ್ಥಿತಿ ಇತ್ತು ಅಂದು ಬದಲಾಯಿಸಿ ಎಂಟು ಗಂಟೆವರೆಗೆ ಸಮಯ ನಿಗದಿ ಮಾಡಿದ ಮುತ್ಸದ್ದಿ ನಾಯಕ ಜಗಜೀವನ್ ರಾಮ್. ನೀರಾವರಿ, ಶೈಕ್ಷಣಿಕ, ಸಾಮಾಜಿಕ ಆರ್ಥಿಕವಾಗಿ ಹಲವಾರು ಯೋಜನೆಗಳನ್ನು ರೂಪಿಸಿ ಈ ದೇಶದ ಎಲ್ಲ ಬಡ ಜನರ ಬದುಕು ಕಟ್ಟಿಕೊಳ್ಳಲು ಶ್ರಮಿಸಿದರೆ ಎಂದು ತಿಳಿಸಿದರು.

ಶ್ರೀಮತಿ ಲಕ್ಷ್ಮೀ, ಶ್ರೀಮತಿ ಶಾಂತಮ್ಮ,ಕಿನಕಹಳ್ಳಿ ಪ್ರಭುಪ್ರಸಾದ್, ಬಸವರಾಜು ತಹಸೀಲ್ದಾರ್,ಚಾಮುಲ್ ನಿರ್ದೇಶಕ ಕಮರವಾಡಿ ರೇವಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಮಾರಯ್ಯ, ಸಹಾಯಕ ನಿರ್ದೇಶಕರಾದ ಕೇಶವಮೂರ್ತಿ,ಸಿ ಆರ್ ಪಿ ರೇಚಣ್ಣ ಪಟ್ಟಣ ಪಂಚಾಯಿತಿ ಸದಸ್ಯರಾದ ರಂಗನಾಥ್, ಲಿಂಗರಾಜ ಮೂರ್ತಿ ಸಿಡಿಪಿಒ ಸಕಲೇಶ್ವರ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

ವರದಿ: ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ