
ಸಾರ್ವಜನಿಕರ ಕೆಲಸ, ಕಾರ್ಯಗಳು ವಿಳಂಬ ಆಗುತ್ತಿವೆ ಎಂಬ ದೂರುಗಳ ಹಿನ್ನೆಲೆಯಲ್ಲಿ ದಾಳಿ ನಡೆದಿದ್ದು ಪಾಲಿಕೆಯ ಜನನ-ಮರಣ ಪ್ರಮಾಣ ಪತ್ರ ವಿತರಣೆ ಕೇಂದ್ರ, ತೆರಿಗೆ ಪಾವತಿ ಕೇಂದ್ರ, ಪರಿಸರ, ಆರೋಗ್ಯ, ಶಿಕ್ಷಣ, ಇಂಜಿನಿಯರಿಂಗ್ ವಿಭಾಗಳ ದಾಖಲೆ ಸಂಗ್ರಹಿಸಿದ್ದಾರೆ.
ವರದಿ ಪ್ರತೀಕ ಚಿಟಗಿ

Get latest news updates delivered straight to your WhatsApp.