Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಕೆಶಿ ಸೈಕಲ್ ಸವಾರಿ : ವಿಧಾನಸೌಧದ ಮುಂದೆ ಮುಗ್ಗರಿಸಿ ಬಿದ್ದ ಡಿಸಿಎಂ 

Advertisement
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಇಂದು ಹಮ್ಮಿಕೊಳ್ಳಲಾದ ಸೈಕಲ್‌ ಜಾಥಾದ ವೇಳೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸೈಕಲ್‌ನಿಂದ ಮುಗ್ಗರಿಸಿ ಬಿದ್ದಿರುವ ಪ್ರಸಂಗ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬೆಂಗಳೂರಿನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ನಡಿಗೆ ಕಾರ್ಯಕ್ರಮ ನಡೆಸಲಾಗಿದೆ.

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಬಳಿ ಡಿಕೆ ಶಿವಕುಮಾರ್‌ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಸಚಿವ ಈಶ್ವರ್‌ ಖಂಡ್ರೆ ಸಹಿತ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಆದರೆ ಪರಿಸರ ನಡಿಗೆ ಕಾರ್ಯಕ್ರಮದ ಬಳಿಕ ಸೈಕಲ್‌ ಜಾಥಾ ವೇಳೆ ನಿಯಂತ್ರಣ ತಪ್ಪಿ ಡಿಕೆ ಶಿವಕುಮಾರ್‌ ಅವರು ವಿಧಾನಸೌಧದ ಮೆಟ್ಟಿಲಿಗಳ ಮೇಲೆ ಮುಗ್ಗರಿಸಿ ಬಿದ್ದಿದ್ದಾರೆ. ಬಳಿಕ ಅಲ್ಲಿದ್ದ ನಾಯಕರು ಹಾಗೂ ಸಿಬ್ಬಂದಿ ಡಿಕೆಶಿ ಅವರನ್ನು ಕೇಲಕ್ಕೆ ಎಬ್ಬಿಸಿದ್ದಾರೆ. ಸದ್ಯ ಡಿಸಿಎಂ ಅವರಿಗೆ ಯಾವುದೇ ಗಾಯಗಳಾಗಿಲ್ಲ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ