ಬೆಳಗಾವಿ : ರಾಜ್ಯದ ಮುಖ್ಯಮಂತ್ರಿಗಳಿಗೆ ವಿದ್ಯಾರ್ಥಿಗಳ ಆತ್ಮಹತ್ಯೆ ಕುರಿತು ಮುಖ್ಯಮಂತ್ರಿಗಳಿಗೆ ನೇರ ಎಚ್ಚರಿಕೆ.
ರಾಜ್ಯದಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇದ್ದರೂ ನೂರಾರು ವಿದ್ಯಾರ್ಥಿಗಳ ಆತ್ಮಹತ್ಯೆ ಏಕೆ.
ಸರ್ಕಾರ ಏನು ಮಾಡುತ್ತಿದೆ ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಬಗ್ಗೆ ಯಾಕೆ ಇವರಿಗೆ ಅರಿವು ಆಗುತ್ತಿಲ್ಲ ಎಂಬ ಪ್ರಶ್ನೆ ರಾಜ್ಯದ ವಿದ್ಯಾರ್ಥಿಗಳಿಗೆ ಕಾಡುತ್ತಿದೆ.
ಈ ವಿಷಯ ಕುರಿತು ರಾಜ್ಯದ ರೈತ ಮುಖಂಡರಿಂದ ಹುದ್ದೆಗಳಿಗೆ ಕರೆ ನೀಡಿರುವ ಕುರಿತು ಸರ್ಕಾರಕ್ಕೆ ನೇರ ಎಚ್ಚರಿಕೆ
ವರದಿ : ರಾಜು ಮುಂಡೆ

