Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಯಾಂಡಲ್ ವುಡ್ ನಲ್ಲಿ ನಿರ್ದೇಶಕ ಮುರುಳಿ ಮೋಹನ್ ಇನ್ನಿಲ್ಲ

Advertisement
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಆದಂತ ಚಿತ್ರಗಳ ಮೂಲಕ ಗುರುತಿಸಿಕೊಂಡಿದ್ದವರು ನಿರ್ದೇಶಕ ಮುರುಳಿ ಮೋಹನ್. ಇಂತಹ ಅವರು ಇಂದು ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಂತ ಸ್ಯಾಂಡಲ್ ವುಡ್ ನಿರ್ದೇಶಕ ಮುರುಳಿ ಮೋಹನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಆದರೇ ಇಂದು ಚಿಕಿತ್ಸೆ ಫಲಿಸದೇ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಮುರಳಿ ಮೋಹನ್ ನಿಧನರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಅಂದಹಾಗೇ ನಿರ್ದೇಶಕ ಮುರಳಿ ಮೋಹನ್ ಅವರು ಐದಾರು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.

ಅಲ್ಲದೇ ತಮ್ಮ ಚಿಕಿತ್ಸೆಗೆ ಹಣದ ಅವಶ್ಯಕತೆ ಇದೆ ಎಂಬುದಾಗಿಯೂ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ಆದರೇ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಖ್ಯಾತಿ ಪಡೆದಿರುವವರು ಮುರಳಿ ಮೋಹನ್‌. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ 'ಸಂತ', ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ 'ನಾಗರಹಾವು', ಕ್ರೇಜಿ ಸ್ಟಾರ್ ರವಿಚಂದ್ರನ್ ನಟನೆಯ 'ಮಲ್ಲಿಕಾರ್ಜುನ' ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದರು. ಇಂತಹ ಅವರು ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ