Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಗಣತಿ ಸಮೀಕ್ಷೆಗೆ ನಿರ್ಲಕ್ಷ್ಯ, ಗೈರಾದ್ರೆ ಶಿಸ್ತು ಕ್ರಮ : ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ

Advertisement

ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಸುತ್ತಿದ್ದು ಈ ಒಂದು ಸಮೀಕ್ಷೆಗೆ ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಆದರೆ ಸಮೀಕ್ಷೆ ಆರಂಭದ ದಿನವೇ ನೂರಾರು ಸಮಸ್ಯೆಗಳು ಎದುರಾಗಿದ್ದು ಸರ್ವರ್ ಸಮಸ್ಯೆ ಹಾಗೂ ಮೊಬೈಲ್ನಲ್ಲಿ ತಾಂತ್ರಿಕ ದೋಷಗಳಿಂದ ಸಮೀಕ್ಷೆ ನಡೆಸುವುದು ಕಷ್ಟವಾಗಿದೆ.


ಇತ್ತ ಇನ್ನೊಂದು ಕಡೆ ಇಂದು ಸಚಿವ ಸಂಪುಟದಲ್ಲಿ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ಗೈರಾದ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಒಂದು ಕಡೆ ಸರ್ವರ್ ಇಲ್ಲ ಮೊಬೈಲಲ್ಲಿ ತಾಂತ್ರಿಕ ದೋಷಗಳು ಇವೆ ಎಂದು ಶಿಕ್ಷಕರು ಈ ಒಂದು ಜಾತಿಗಣತಿ ಸಮೀಕ್ಷೆ ಮುಂದೂಡುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದರೆ, ಇನ್ನೊಂದೆಡೆ ಸಮೀಕ್ಷೆಗೆ ಗೈರಾದ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಂಪುಟ ಮುಂದಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ