Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಅಂಬೇಡ್ಕರ್ ವಸತಿ ನಿಲಯದಲ್ಲಿ ನಿರ್ಲಕ್ಷ್ಯ ತೋರುತ್ತಿರುವ ವಾಚ್ ಮ್ಯಾನ್ ಮತ್ತು ವಾರ್ಡನ್ ವಿರುದ್ಧ ಶಿಸ್ತಿನ ಕ್ರಮ

Advertisement
ಸೇಡಂ: ತಾಲೂಕಿನ ರೇಂಜೋಳ ಗ್ರಾಮದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಬಾಲಕರ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಸೌಕರ್ಯಗಳು ಒದಗಿಸದೇ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ಣಾಟಕ ನವ ನಿರ್ಮಾಣ ಸೇನೆ ತಾಲೂಕ ಘಟಕ ವತಿಯಿಂದ ಮಾನ್ಯ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇಡಂ ರವರಿಗೆ ಮನವಿ ಪತ್ರ ಸಲ್ಲಿಸಿದರು.



ಡಾ. ಬಿ.ಆರ್, ಅಂಬೇಡ್ಕರ್ ವಸತಿ ನಿಲಯ ರಂಜೊಳದ ವಾರ್ಡನ್ ಮತ್ತು ಸೂಪರವೈಜರ್ ಅವರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಹಾಗೆ ವಸತಿ ನಿಲಯದಲ್ಲಿ ಜನರೇಟರ್ ಇದ್ದರೂ ರಾತ್ರಿ ಸಮಯದಲ್ಲಿ ಲೈಟ್ ಇಲ್ಲದ ಸಮಯದಲ್ಲಿ ಬಳಸುತ್ತಿಲ್ಲ ಕಾರಣ ಅದಕ್ಕೆ ಎಣ್ಣೆ ಹಾಕುತ್ತಿಲ್ಲ ಎಂದು ತಿಳಿದಿರುತ್ತದೆ ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.

ಮತ್ತು ನಿಯಮದ ಪ್ರಕಾರ ಮತ್ತು ಪ್ರಮಾಣದ ಪ್ರಕಾರ ವಿದ್ಯಾರ್ಥಿಗಳಿಗೆ ಊಟ ನೀಡುತ್ತಿಲ್ಲ, ಕುಡಿಯಲು ಶುದ್ಧವಾದ ನೀರು ಇರುವುದಿಲ್ಲ, ಸ್ನಾನ ಮಾಡಲು ನೀರು ಕಲುಷಿತವಾಗಿರುತ್ತವೆ, ಅದರಿಂದ ಕೆಲ ವಿದ್ಯಾರ್ಥಿಗಳಿಗೆ ಚರ್ಮ ರೋಗ ಬಂದಿರುತ್ತದೆ ಇದು ಎಲ್ಲಾ ವಿದ್ಯಾರ್ಥಿಗಳಿಗೆ ಹರಡುವ ಸಾಧ್ಯತೆಯಿದೆ, ಮತ್ತು ವಸತಿ ನಿಲಯದಲ್ಲಿ ಕಿಟಕಿಗಳಿಗೆ ಸರಿಯಾದ ಮುಚ್ಚನೆ ಇರುವುದಿಲ್ಲ, ಫ್ಯಾನ್ ಇದ್ದರೂ ಚಾಲು ಆಗುತ್ತಿಲ್ಲ ಎಂದು ಇಂತಹ ಅನೇಕ ಸಮಸ್ಯೆಗಳಿಗೆ ವಸತಿ ನಿಲಯದ ಅಧಿಕಾರಿಗಳು ಕಾರಣಭೂತರಾಗಿದ್ದು ಅವರನ್ನು ತಕ್ಷಣವೇ ಅಮಾನತು ಮಾಡಬೇಕೆಂದು ಕರ್ನಾಟಕ ನವ ನಿರ್ಮಾಣ ಸೇನೆ ತಾಲೂಕ ಅಧ್ಯಕ್ಷರಾದ ಭೀಮಾಶಂಕರ ಕೊರವಿ ಅವರು ಈ ಸಂದರ್ಭದಲ್ಲಿ ಮಾತನಾಡಿ ಆಗ್ರಹ ವ್ಯಕ್ತಪಡಿಸಿದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ