LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮತ್ತೆ ಅಸಮಾಧಾನ : ಶಾಸಕ ಸ್ಥಾನಕ್ಕೆ ಯಶವಂತರಾಯ ಗೌಡ ಪಾಟೀಲ್ ರಾಜೀನಾಮೆ

Advertisement

ಬೆಂಗಳೂರು: ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಕ್ಕೆ ಅಸಮಾಧಾನಗೊಂಡಿದ್ದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೊಂಡ ಪಾಟೀಲ್ ಈ ಹಿಂದೆ ರಾಜೀನಾಮೆ ನೀಡಿದ್ದರು. ಡಿಕೆ ಶಿವಕುಮಾರ್ ಮನವೊಲಿಸಿದ ಬಳಿಕ ರಾಜೀನಾಮೆಯನ್ನು ಹಿಂಪಡೆದಿದ್ದರು.

ಇದೀಗ ಇಂಡಿ ಹಾಗೂ ನೂತನವಾಗಿ ರಚನೆಯಾದ ಚಡಚಣ ತಾಲೂಕುಗಳನ್ನು ಸರ್ಕಾರ ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ಮತ್ತೆ ರಾಜೀನಾಮೆ ನೀಡಿದ್ದಾರೆ.

ಈ ಹಿಂದೆ ಸಂಪುಟ ವಿಸ್ತರಣೆ ವೇಳೆ ಹೆಸರು ಕೈಬಿಟ್ಟಾಗ ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆ ನಿರ್ಧಾರ ತಳೆದಿದ್ದರು.ಆದರೆ, ಪಕ್ಷದ ಹಿರಿಯ ನಾಯಕರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣ ಮಧ್ಯಪ್ರವೇಶಿಸಿ, ಅವರ ಮನವೊಲಿಸಿ ರಾಜೀನಾಮೆ ಹಿಂಪಡೆಯುವಂತೆ ಮಾಡಿದ್ದರು. ವರಿಷ್ಠರ ಅಭಯ ಹಾಗೂ ಭರವಸೆಯ ಮೇರೆಗೆ ಶಾಸಕರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಕ್ಷ ಸಂಘಟಿಸದಿದ್ದರೆ ಮುಂದಿನ ಚುನಾವಣೆಗೆ ಟಿಕೆಟ್ ಇಲ್ಲ: ಡಿ.ಕೆ. ಶಿವಕುಮಾರ್ಹಳ್ಳದಲ್ಲಿ ಈಜಾಡು ಹೋಗಿದ್ದ ಇಬ್ಬರು ಮಕ್ಕಳು ದಾರುಣ ಸಾವು ಮತ್ತೆ ಅಸಮಾಧಾನ : ಶಾಸಕ ಸ್ಥಾನಕ್ಕೆ ಯಶವಂತರಾಯ ಗೌಡ ಪಾಟೀಲ್ ರಾಜೀನಾಮೆಹಣಕಾಸು ಇಲಾಖೆ ಟಿಪ್ಪಣಿ ಬಹಿರಂಗ : 'ಖಾಲಿ ಚೆಂಬು' ಹಿಡಿದು ವಿರುದ್ಧ ಬಿಜೆಪಿ-ಜೆಡಿಎಸ್ ಪ್ರತಿಭಟನೆ ಕಚೇರಿಯಲ್ಲಿಯೇ ಡೆತ್ ನೋಟ್ ಬರೆದಿಟ್ಟು ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಆತ್ಮಹತ್ಯೆ ಸ್ಮೃತಿ ಮದಾನಾ 11, 000 ರನ್ ಮಾಡಿದ ಮೊದಲ ಆಟಗಾರ್ತಿ ಗ್ರಾಮೀಣ ಜನರ ಜೀವ ಕಲೆ ಜಾನಪದ ಕಲೆ : ಶಿವಲೀಲಾ ಎಸ್ ಬೂಟಾಳೆಎಶಿಯನ್ ಗೇಮ್ ನಲ್ಲಿ ಪುರುಷರ ಕ್ರಿಕೆಟ್: 24 ರಂದು ಜಪಾನ್- ಅಪಘಣಿಸ್ತಾನ್ ಪಂದ್ಯ ಶ್ರೀಲಂಕಾ ವಿರುದ್ಧ ನಿರಾಯಾಸ ಗೆಲುವು ಪಡೆದ ಇಂಗ್ಲೆಂಡ್ ವಿದ್ಯುತ್ ಇಲಾಖೆಯಲ್ಲಿ 110 ಹುದ್ದೆಗಳಿಗೆ ಅರ್ಜಿ ಆಹ್ವಾನ