Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ್ಯಾಯಮೂರ್ತಿಗಳಿಗೆ ಅಗೌರವ: ಸುಧಾಕರ್ ಎಸ್ ಜಡಗಿ ಖಂಡನೆ 

Advertisement
ಬೆಂಗಳೂರು: ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಅವರ ಮೇಲೆ ಚಪ್ಪಲಿ ಎಸೆದಿರುವ ಅತ್ಯಂತ ಆಘಾತಕಾರಿ ಘಟನೆಗೆ ಖಂಡನಿಯ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್ ಜಡಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ದೇಶ ತಲೆತಗ್ಗಿಸುವಂತಹ ಕೃತ್ಯ, ಅತ್ಯಂತ ಅಮಾನವೀಯ ಘಟನೆ ಇದಾಗಿದ್ದು ಈ ಕೃತ್ಯವನ್ನು ಖಂಡಿಸುತ್ತೇನೆ. ನ್ಯಾಯಾಲಯ ಹಾಗೂ ನ್ಯಾಯಮೂರ್ತಿಗಳಿಗೆ ಗೌರವ ಸಲ್ಲಿಸುವುದು ದೇಶದ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ, ಸಂವಿಧಾನದಡಿ ಕಾರ್ಯನಿರ್ವಹಿಸುವ ನ್ಯಾಯಾಲಯಕ್ಕೆ ಎಲ್ಲರೂ ತಲೆಬಾಗಬೇಕು, ನ್ಯಾಯಮೂರ್ತಿಗಳೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ಅವರಿಗೆ ಅಗೌರವ ತೋರಿಸುವುದು ಸರಿಯಲ್ಲ ಎಂದು ಆಪಾದಿಸಿದರು.

ಇಂತಹ ಸಮಾಜ ಘಾತಕ ಕೆಲಸ ಮಾಡಿದವ ಕಿಡಿಗೇಡಿಗಳಿಗೆ ಶೀಘ್ರದಲ್ಲಿ ಬಂಧಿಸಿ ಕಾನೂನು ಕ್ರಮದಡಿಯಲ್ಲಿ ಶಿಕ್ಷೆ ವಿಧಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಂದು ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್ ಜಡಗಿ ಅವರು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು.

ವರದಿ: ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ