Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೋಗಿಗಳಿಗೆ ಚಿಕಿತ್ಸೆಯ ನಂತರ ಗಿಡಗಳ ವಿತರಣೆ

Advertisement

ಹೊಸಪೇಟೆ(ವಿಜಯನಗರ ):ವೈದ್ಯರು ರೋಗಿಗಳಿಗೆ ಚಿಕಿತ್ಸೆಯ ಜೊತೆಗೆ ಗಿಡಗಳನ್ನು ನೀಡುವುದು  ಪರಿಸರ ಜಾಗೃತಿಯನ್ನು ಹೆಚ್ಚಿಸುವ ಒಂದು ಉತ್ತಮ ಕ್ರಮವಾಗಿದೆ ಎಂದು ವೈದ್ಯ ದಂಪತಿಗಳಾದ ಸರ್ಜನ್ ಡಾ. ರೇಖಾ ಹಾಗೂ ನೇತ್ರ ತಜ್ಞರು ಡಾ. ರಾಜಶೇಖರ್ ಹೇಳಿದರು.ನಗರದಲ್ಲಿ ಆರ್ ಟಿ ಸಿ ಬಸ್ ಸ್ಟ್ಯಾಂಡ್ ಪಕ್ಕದಲ್ಲಿ ಇರುವ ಮೈಲಾರ ಆಸ್ಪತ್ರೆಯಲ್ಲಿ ರೋಗಿಗಳಿಗೆ ಗಿಡಗಳನ್ನು ನೀಡಿದ ನಂತರ ಮಾತನಾಡಿದರು
ಗಿಡಗಳನ್ನು ನೆಡುವುದು ಮತ್ತು ಪೋಷಿಸುವುದು ದೈಹಿಕ ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಅನುಕೂಲ ವಾಗುತ್ತದೆ ಎಂದರು ಗಾಳಿಯನ್ನು ಶುದ್ಧೀಕರಿಸಲು ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಪ್ರೇರೇಪಿಸಲು ನೆರವಾಗುತ್ತದೆ ಎಂದರು.
news_1783316240_0_743.webp

 

ಗಿಡಗಳ ಆರೈಕೆ ಮಾಡುವುದು ಮತ್ತು ಹಸಿರು ಪರಿಸರದಲ್ಲಿ ಕಾಲ ಕಳೆಯುವುದು ರೋಗಿಗಳಲ್ಲಿ ಖಿನ್ನತೆ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ.ಆರೋಗ್ಯಕರ ಆಹಾರ ಪದ್ಧತಿ: ಮನೆಯಲ್ಲಿಯೇ ಬೆಳೆಯಬಹುದಾದ ತುಳಸಿ, ಪುದೀನಾ, ಲೆಮನ್‌ಗ್ರಾಸ್‌ನಂತಹ ಗಿಡಗಳನ್ನು ನೀಡುವುದರಿಂದ ರೋಗಿಗಳು ತಾಜಾ ಮತ್ತು ಔಷಧೀಯ ಗುಣವುಳ್ಳ ಪದಾರ್ಥಗಳನ್ನು ಬಳಸಲು ಸಾಧ್ಯವಾಗುತ್ತದೆ ಎಂದರು . ಪ್ರಕೃತಿಯನ್ನು ರಕ್ಷಿಸುವ ಜವಾಬ್ದಾರಿಯನ್ನು ಪ್ರತಿಯೊಬ್ಬರಿಗೂ ನೆನಪಿಸುವುದು ಇದರ ಹಿಂದಿನ ಮುಖ್ಯ ಉದ್ದೇಶವಾಗಿದೆ ಎಂದರು. 

ವರದಿ :.ಪಿ. ಶ್ರೀನಿವಾಸ್

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಂಬಲ್ಡನ್ ಟೆನಿಸ್: ಫೈನಲ್ ತಲುಪಿದ ಜಾನ್ನಿಕ್ ಸಿನ್ನೇರ್ಇಂದು ಜಿಂಬಾಬ್ವೆ- ಬಾಂಗ್ಲಾದೇಶ ಮೂರನೇ ಏಕದಿನ ಪಂದ್ಯಭಾರತ ಇಂಗ್ಲೆAಡ್ ಕಡೆಯ ಟ್ವೆಂಟಿ-೨೦ ಇಂದುಮೊಬೈಲ್‌ನಲ್ಲಿ ರೈಲು ಟಿಕೆಟ್ ತೋರಿಸಿದ್ದರೇ ದಂಡ : ರೈಲು ಇಲಾಖೆ ಹೊಸ ನಿಯಮ ಸುಳ್ಳು ಮಾಹಿತಿ ನೀಡಿ ಸರ್ಕಾರಿ ನೌಕರಿ  : ಕೆಪಿಎಸ್ಸಿ ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್ ತಿಪಟೂರಿನ ಕೊಬ್ಬರಿ, ಸಾಣಿಕಟ್ಟೆ ಉಪ್ಪು ಸೇರಿ ರಾಜ್ಯದ ನಾಲ್ಕು ಉತ್ಪನ್ನಗಳಿಗೆ ಜಿಐ ಮಾನ್ಯತೆ ಉತ್ತಮ ಮೊತ್ತದತ್ತ ಭಾರತ ವನಿತೆಯರುಸರ್ವೋಚ್ಚ ನ್ಯಾಯಾಲಯದಲ್ಲಿ ಆಘಾತಕಾರಿ ಘಟನೆ : ಕಡತಗಳನ್ನ ಸಿಜೆಗೆ ಎಸೆದ ಅರ್ಜಿದಾರಸಾಂಸ್ಕೃತಿಕ ಹಾಗೂ ಕ್ರೀಡೆ ಶಿಕ್ಷಣದ ಮುಖ್ಯ ಅಂಗ:ಬಂಗಾರಿ ಆರ್ ಎಸ್ ಎಸ್ ಸಭೆ ಬಳಿಕ ಏನಾದರೂ ಅನಾಹುತ ಆಗುತ್ತೆ : ಬಿ. ಕೆ ಹರಿಪ್ರಸಾದ್