LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶ್ರೀ ಚನ್ನಮಲ್ಲೇಶ್ವರ ತ್ಯಾಗಿಗಳವರ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಸಸಿ ವಿತರಣೆ

Advertisement
ಚಿಟಗುಪ್ಪ: ತಾಲ್ಲೂಕಿನ ಇಟಗಾ ಗ್ರಾಮದ ಶಿವಸಿದ್ಧ ಯೋಗಾಶ್ರಮ ಶಾಖಾ ಮುಕ್ತಿಮಠದ ಪೀಠಾಧಿಪತಿಗಳಾದ ಧರ್ಮಶ್ರೀ ತಪೋರತ್ನ ಶ್ರೀ ಶಿವಸಿದ್ದ ಸೋಮೇಶ್ವರ ಶಿವಾಚಾರ್ಯರು,ಹಾಗೂ ಹಿರೇಮುನವಳ್ಳಿಯ ಶ್ರೀ ಶಂಭುಲಿಂಗ ಶಿವಾಚಾರ್ಯರ ಇವರ ದಿವ್ಯ ನೇತೃತ್ವದಲ್ಲಿ ಜರುಗಿದ ಲಿಂಗೈಕ್ಯ ಪೂಜ್ಯ ದಾಸೋಹ ಮೂರ್ತಿ ಶ್ರೀ ಚನ್ನಮಲ್ಲೇಶ್ವರ ತ್ಯಾಗಿಗಳವರ ದ್ವಿತೀಯ ಪುಣ್ಯಾರಾಧನೆ ಸಮಾರಂಭದಲ್ಲಿ ಸಸಿ ವಿತರಣೆ ಮಾಡಲಾಯಿತು.

[video width="848" height="478" mp4="https://bharathvaibhav.com/wp-content/uploads/2025/06/WhatsApp-Video-2025-06-19-at-1.40.43-PM.mp4"][/video]

ಬಳಿಕ ಪರಿಸರವಾಡಿ ಶೈಲೆಂದ್ರ ಕಾವಡಿ ಮಾತನಾಡಿ,ಲಿಂಗೈಕ್ಯ ಪೂಜ್ಯ ಶ್ರೀ ಚನ್ನಮಲ್ಲೇಶ್ವರ ಹುಟ್ಟುಹಬ್ಬವನ್ನು ಹಸಿರು ಹಬ್ಬವನ್ನಾಗಿ ಆಚರಿಸಬೇಕು ಎಂಬ ಆಶಯ ಹೊಂದಿದ್ದರು.ಅವರ ಆಶೆಯದಂತೆ ಪ್ರತಿವರ್ಷ ಸಸಿ ವಿತರಿಸುವ ಮೂಲಕ ಚನ್ನಮಲ್ಲೇಶ್ವರ ಹುಟ್ಟುಹಬ್ಬ ಮತ್ತು ಪುಣ್ಯ ಸ್ಮರಣೆಯನ್ನು ಹಸಿರು ಹಬ್ಬವೆಂದು ಆಚರಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿವಸಿದ್ದ ಸೋಮೇಶ್ವರ ಶಿವಾಚಾರ್ಯರು,ಶಂಭುಲಿಂಗ ಶಿವಾಚಾರ್ಯರು ಉಪಸ್ಥಿತರಿದ್ದರು.

ಸಜೀಶ ಲಂಬುನೋರ: 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ