LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಶೇಷಚೇತನರಿಗೆ ವ್ಹೀಲ್ ಛೇರ್, ಮೆಡಿಕಲ್ ಕಿಟ್ ವಿತರಣೆ

Advertisement

ತುರುವೇಕೆರೆ : ತಾಲ್ಲೂಕು ಪಂಚಾಯ್ತಿಯ ಶೇ.5 ರ ಅನುದಾನದಲ್ಲಿ ವಿಶೇಷಚೇತನರಿಗೆ ವಿವಿಧ ಸಾಧನ ಸಲಕರೆಗಳನ್ನು ಶಾಸಕ ಎಂ.ಟಿ.ಕೃಷ್ಣಪ್ಪ ವಿತರಣೆ ಮಾಡಿದರು.

 ತಾಲ್ಲೂಕು ಪಂಚಾಯ್ತಿಯ ಶೇ. 5 ರ ಅನುದಾನದಲ್ಲಿ ಸುಮಾರು 6 ಮಂದಿಗೆ ವ್ಹೀಲ್ ಛೇರ್ ಹಾಗೂ 9 ಮಂದಿಗೆ ಕಿವಿ ಮೆಷಿನ್ ಹಾಗೂ ಹಲವು ವಿಶೇಷಚೇತನರಿಗೆ ಮೆಡಿಕಲ್ ಕಿಟ್ ಅನ್ನು ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಶಾಸಕರು ವಿತರಿಸಿದರು. 
news_1785144875_0_313.webp

 

ಈ ಸಂದರ್ಭದಲ್ಲಿ ತಹಸೀಲ್ದಾರ್ ಕುಂಇ ಅಹಮದ್, ಇಒ ಅನಂತರಾಜು, ಎಂ.ಆರ್.ಡಬ್ಲ್ಯೂ ಯಮುನಾ ಸೇರಿದಂತೆ ತಾಲೂಕಿನ ಎಲ್ಲಾ ವಿ.ಆರ್. ಡಬ್ಲ್ಯೂ ಹಾಗೂ ವಿಶೇಷಚೇತನ ಫಲಾನುಭವಿಗಳು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್