Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಕ್ತರ ಜೊತೆಗೆ ಕೆಂಡ ಹಾಯ್ದ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ 

Advertisement
ಹಾಸನ: ಹಾಸನಾಂಬೆ ದೇವಾಲಯದಲ್ಲಿ ಸಿದ್ದೇಶ್ವರ ಸ್ವಾಮಿ ಕೆಂಡೋತ್ಸವ ನಡೆದಿದ್ದು, ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರು ಭಕ್ತರ ಜೊತೆಗೆ ಕೆಂಡ ಹಾಯ್ದಿದ್ದಾರೆ.

ಕಳಸ ಹೊತ್ತು ಮಹಿಳೆಯರು ಕೆಂಡ ಹಾಯುತ್ತಿರುವುದನ್ನು ನೋಡಿದೆ. ನನಗೂ ಕೂಡ ಕೆಂಡ ಹಾಯಬೇಕು ಎಂದು ಮನಸ್ಸಾಯಿತು.

ನಾನು ಹಿಂದೆಂದೂ ಕೆಂಡ ಹಾಯ್ದಿರಲಿಲ್ಲ. ಈ ವರ್ಷದ ಹಾಸನಾಂಬೆ ಉತ್ಸವ ಕೊನೆಯಾಗಿದೆ. ಅಪಾರ ಸಂಖ್ಯೆಯ ಭಕ್ತರು ದರ್ಶನ ಪಡೆದಿದ್ದಾರೆ. ಇಂದು ಮಧ್ಯಾಹ್ನ ಗರ್ಭಗುಡಿಯ ಬಾಗಿಲು ಮುಚ್ಚಲಿದೆ ಎಂದು ಕೆಂಡ ಹಾಯ್ದ ಬಳಿಕ ಜಿಲ್ಲಾಧಿಕಾರಿ ಲತಾಕುಮಾರಿ ಹೇಳಿದ್ದಾರೆ.

ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರೂ ಕೆಂಡೋತ್ಸವದಲ್ಲಿ ಭಾಗಿಯಾಗಿ ವೀಕ್ಷಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಯ ನಂತರ ವಿಶ್ವರೂಪ ದರ್ಶನದ ನಂತರ ಶಾಸ್ತ್ರೋಕ್ತವಾಗಿ ಹಾಸನಾಂಬದ ದೇವಿ ಗರ್ಭಗುಡಿ ಬಾಗಿಲು ಹಾಕಲಾಗುವುದು.

ಸಚಿವ ಕೃಷ್ಣ ಬೈರೇಗೌಡ, ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಎಸ್ಪಿ ಮೊಹಮ್ಮದ್ ಸುಜಿತಾ ಮತ್ತು ಉಪ ವಿಭಾಗಾಧಿಕಾರಿ ಮಾರುತಿ ಸಮ್ಮುಖದಲ್ಲಿ ಬಾಗಿಲು ಮುಚ್ಚಲಾಗುವುದು.

ಅಕ್ಟೋಬರ್ 9ರಂದು ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಇದುವರೆಗೆ 26 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ.

ಲಾಡು ಪ್ರಸಾದ, ಟಿಕೆಟ್ ಮಾರಾಟದಿಂದ 22 ಕೋಟಿ ರೂ.ಗೂ ಹೆಚ್ಚು ಆದಾಯ ಬಂದಿದೆ. ಈ ಬಾರಿ ಇತಿಹಾಸ ಬರೆದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಮಧ್ಯಾಹ್ನ ತೆರೆ ಬೀಳಲಿದೆ.

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ