LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದಿಢೀರನೆ ಕಲಘಟಗಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು

Advertisement
ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿಗೆ ಭೇಟಿ ನೀಡಿದ ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ರಸಗೊಬ್ಬರಗಳ ಮಳಿಗೆಗಳಿಗೆ ಭೇಟಿ ನೀಡಿ ರಸಗೊಬ್ಬರಗಳ ಜೊತೆಗೆ ಯಾವುದೇ ಲಿಂಕ್ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಹಾಗೂ ರಸ ಗೊಬ್ಬರಗಳ ಮೇಲೆ ಹೆಚ್ಚುವರಿ ಹಣವನ್ನ ತೆಗೆದುಕೊಳ್ಳದಂತೆ ತಿಳಿಸಿದ್ದಾರೆ.



ಈ ಸಂದರ್ಭದಲ್ಲಿ ಕಾರ್ಮಿಕ ಸಚಿವರ ಆಪ್ತ ಕಾರ್ಯದರ್ಶಿಗಳಾದ ಸೋಮಣ್ಣ ಬೆನ್ನೂರ್. ಹಾಗೂ ರೈತ ಮುಖಂಡರುಗಳು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಈ ಸಂದರ್ಭದಲ್ಲಿ ಉಪಸಿತರಿದ್ದರು

ವರದಿ: ನಿತೀಶಗೌಡ ತಡಸ ಪಾಟೀಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸಾಯಿ ಸುದರ್ಶನ ಡೌಟ್ಕ್ರಿಕೆಟರ್ ಜತೆ ಡೇಟಿಂಗ್ ವದಂತಿ ತಳ್ಳಿ ಹಾಕಿದ ನಟಿ ಮೃನಾಲ್ ಥಾಕೂರ್ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸಚಿವರಿಗೆ ಮನವಿದೇವದತ್ತ ಪಡಿಕಲ್ ಸುಂದರ ಶತಕಕರಡಿ ದಾಳಿಗೆ ರೈತ ಬಲಿ ಯುಪಿಐ ಸೇವೆ ಸಂಪೂರ್ಣ ಉಚಿತ : ಯಾವುದೇ ರೀತಿಯ ವಹಿವಾಟು ಶುಲ್ಕ ಇರುವುದಿಲ್ಲಟಾಕ್ಸಿಕ್ ಟ್ರೈಲರ್ ಔಟ್ : ದ್ವಿ ಪಾತ್ರದಲ್ಲಿ ಮಿಂಚಿದ ಯಶ್, ಇಲ್ಲದೆ ಲಿಂಕ್ ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಪೋಕ್ಸೋ, ಬಾಲ್ಯವಿವಾಹ ನಿಷೇದ ಕಾಯಿದೆಗಳ ಜಾಗೃತಿ ಕಾರ್ಯಕ್ರಮಸಿಟ್ಟು ತ್ಯಾಗ ಮಾಡಿದ್ರೆ ಮುಂದೆ ಸಿಎಂ ಆಗ್ತೀಯಾ : ಸಚಿವ ವಿಜಯಾನಂದ ಕಾಶಪ್ಪನವರ್‌ಗೆ ಸಿದ್ದನಕೊಳ್ಳ ಶ್ರೀಗಳ ಸ್ಫೋಟಕ ಭವಿಷ್ಯಶೀಘ್ರದಲ್ಲೇ ಸಮಾನ ಮನಸ್ಕರ ಪಕ್ಷ ಸ್ಥಾಪನೆ : ಚೇತನ್ ಅಹಿಂಸಾ