Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚೈತನ್ಯ ವಿವಿಧೋದ್ದೇಶ ಸಹಕಾರ ಸಂಘ ದಿಂದ..! ದೀಪಾವಳಿ ಲಕ್ಷ್ಮಿ ಪೂಜೆ ಆಚರಣೆ.!,

Advertisement
 ಸಿಂಧನೂರು :-ನವೆಂಬರ್ ೧ ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವದ ಸುಡಗರ ಸಂದರ್ಭದಲ್ಲಿ "ಚೈತನ್ಯ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ" ಸಿಂಧನೂರು ದೀಪಾವಳಿ ಪ್ರಯುಕ್ತ ಲಕ್ಷ್ಮಿ ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.



 

ಸಹಕಾರ ಸಂಘದ ಅಧ್ಯಕ್ಷರಾದ ಗೂರಪ್ಪ ಎಸ್. ಮುಕ್ಕುಂದ - ಗೌರವಾಧ್ಯಕ್ಷ - ದುರ್ಗೇಶ್ ಬಾಲಿ,ಪಕೀರಪ್ಪ ಸತ್ಯವತಿ ಕ್ಯಾಂಪ್ ಉಪಾಧ್ಯಕ್ಷರು, ಮಾತನಾಡಿ ನಮ್ಮ ಸಹಕಾರ ಸಂಘವು 22/ ಸೆಪ್ಟಂಬರ್ 2024 ಕ್ಕೆ 10 ವರ್ಷಗಳು ಪೂರೈಸಿದೆ ಹಲವು ವರ್ಷಗಳಿಂದ ದೀಪಾವಳಿ ಅಂಗವಾಗಿ ಲಕ್ಷ್ಮಿ ಪೂಜೆಯನ್ನು ಆಚರಿಸಿಕೊಂಡು ಬರುತ್ತಿದ್ದು ಈ ಬಾರಿಯೂ ಪೂಜಾ ಕಾರ್ಯಕ್ರಮವನ್ನು ಅರೆಟನೂರ ಚನ್ನಬಸವ ಸ್ವಾಮಿ ಹಿರೇಮಠ ರವರು ಲಕ್ಷ್ಮಿ ಪೂಜೆಯನ್ನು ಒಳ್ಳೆಯ ಅಚ್ಚುಕಟ್ಟಾಗಿ ಭಕ್ತಿ ಶ್ರದ್ಧೆಯಿಂದ ನಡೆಸಿಕೊಟ್ಟು ನಮ್ಮ ಸಹಕಾರ ಸಂಘವು ಇನ್ನಷ್ಟು ಅಭಿವೃದ್ಧಿಯತ್ತ ಸಾಗಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ- ಮಾಜಿ ಸಚಿವರಾದ, ವೆಂಕಟರಾವ್ ನಾಡಗೌಡ್ರು, ಕಾಂಗ್ರೆಸ್ ಮುಖಂಡ ಪಂಪನಗೌಡ ಬಾದರ್ಲಿ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕರು,ಸೋಮನಗೌಡ ಬಾದರ್ಲಿ, ಕರವೇ ಜಿಲ್ಲಾಧ್ಯಕ್ಷ ಗಂಗಣ್ಣ ಡಿಶ್, ತಾಲೂಕು ಘಟಕದ ಅಧ್ಯಕ್ಷ ಲಕ್ಷ್ಮಣ ಭೋವಿ, ಮಹಿಳಾ ಘಟಕ ಅಧ್ಯಕ್ಷರು ಶಿವಮ್ಮ ಗಂಗಾನಗರ, ಅಮ್ಮಾಚಾರಿ ಟೇಬಲ್ ಟ್ರಸ್ಟ್ ಅಧ್ಯಕ್ಷರು ಮಹಾನಂದಮ್ಮ,ಸಹಕಾರ ಸಂಘದ ಮ್ಯಾನೇಜರ್' ರಾದ ಗಂಗಾಧರ, ನಿರ್ದೇಶಕರಾದ - ಅಶೋಕ ಮೇಗಳ ಮನಿ ಗೊರೆಬಾಳ, ಶೇಖರಪ್ಪ ಮುಕ್ಕುಂದ ಇನ್ನಿತರ ಇದ್ದರು

 ವರದಿ:- ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ