Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದಿನ 8 ವರ್ಷಗಳ ಕಾಲ ಡಿ.ಕೆ ಶಿವಕುಮಾರ್ ಅಲ್ಲಾಡಿಸಲು ಸಾಧ್ಯವಿಲ್ಲ : ದ್ವಾರಕನಾಥ್ ಗುರೂಜಿ

Advertisement

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆಗೆ ಡಿಕೆಶಿ ಅವರ ಪರಮಾಪ್ತ ಗುರುಗಳಾದ ರಾಜಗುರು ದ್ವಾರಕನಾಥ್ ಗುರೂಜಿ ಭರ್ಜರಿ ತೆರೆ ಎಳೆದಿದ್ದಾರೆ. 'ಡಿಕೆ ಶಿವಕುಮಾರ್ ಸೋಮವಾರದ ಒಳಗೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.

ಮುಂದಿನ 8 ವರ್ಷಗಳ ಕಾಲ ಅವರ ಅಧಿಕಾರವನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ" ಎಂದು ಭವಿಷ್ಯ ನುಡಿದಿದ್ದಾರೆ.

ಡಿ.ಕೆ. ಶಿವಕುಮಾರ್ ಅವರೊಂದಿಗಿನ ತಮ್ಮ 35 ವರ್ಷಗಳ ಸುದೀರ್ಘ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ. '

ಅವನು (ಡಿಕೆಶಿ) ನನಗೆ ಕಳೆದ 35 ವರ್ಷಗಳಿಂದ ಪರಿಚಯ. ಹಿಂದೆ ಮಾಜಿ ಸಿಎಂ ಬಂಗಾರಪ್ಪ ಅವರ ಸಂಪುಟದಲ್ಲಿ ಅತ್ಯಂತ ಸಣ್ಣ ವಯಸ್ಸಿಗೆ ಜೈಲು ಮಂತ್ರಿಯಾಗಿದ್ದಾಗಲೇ, 'ನೀನು ಮುಂದೊಂದು ದಿನ ಈ ರಾಜ್ಯಕ್ಕೆ ಮುಖ್ಯಮಂತ್ರಿ ಆಗ್ತೀಯಾ' ಎಂದು ಭವಿಷ್ಯ ಹೇಳಿದ್ದೆ. ಅವನು ಸದಾ ನನ್ನ ಸಂಪರ್ಕದಲ್ಲೇ ಇದ್ದಾನೆ. ಅವನು ನಮ್ಮ ಮನೆಯ ಮಗನಿದ್ದಂತೆ' ಎಂದರು.

 

 

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫ್ರಾನ್ಸ್ನಲ್ಲಿ ವಿಶ್ವದ ಅಗ್ರಗಣ್ಯ ನಾಯಕರ ಜಿ-೭ ಸಭೆರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಸೋಮವತಿ ಅಮಾವಾಸ್ಯೆ ಅಂಗವಾಗಿ ಖಾನಾಪುರದಲ್ಲಿ ಶ್ರೀ ಮೈಲಾರ ಮಲ್ಲಣ್ಣನ ಪಲ್ಲಕ್ಕಿ ಉತ್ಸವ ವೈಭವ