Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ 

Advertisement

ಬೆಂಗಳೂರು: ಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಡಿ.ಕೆ.ಶಿವಕುಮಾರ್ ಗೆದ್ದು ಬೀಗಿದ್ದಾರೆ. ಮೈತ್ರಿ ಶಾಸಕರಿಂದ ಅಡ್ಡ ಮತದಾನ ಮಾಡಿಸಿ ಚೆಕ್ ಮೇಟ್ ನೀಡಿದ್ದಾರೆ.

ಕಾಂಗ್ರೆಸ್ ಶಾಸಕರನ್ನು ಸ್ಥಳೀಯಲು ಯತ್ನಿಸಿದ ದೋಸ್ತಿಗೆ ಕೌಂಟರ್ ಕೊಟ್ಟಿದ್ದಾರೆ. ಬಿಜೆಪಿ ಶಾಸಕರಿಂದ ಕಾಂಗ್ರೆಸ್ ಪರವಾಗಿ ಅಡ್ಡ ಮತದಾನ ನಡೆದಿದೆ.

ಕಾಂಗ್ರೆಸ್ ಪರ ಬಿಜೆಪಿ, ಜೆಡಿಎಸ್ ನ 11 ಶಾಸಕರು ಮತ ಹಾಕಿದ್ದಾರೆ. ಮೈತ್ರಿ ಶಾಸಕರಿಂದ ಅಡ್ಡ ಮತದಾನ ಹಾಕಿಸಿ ಸಿಎಂ ಚೆಕ್ ಮೇಟ್ ಇಟ್ಟಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಪರ 11 ಶಾಸಕರು ಅಡ್ಡ ಮತ ಹಾಕಿದ್ದಾರೆ ಸಿಎಂ ಆದ ನಂತರ ಯಶಸ್ವಿಯಾಗಿ ಮೊದಲ ಸವಾಲನ್ನು ಡಿ.ಕೆ. ಶಿವಕುಮಾರ್ ಗೆದ್ದಿದ್ದಾರೆ. ಬಿಜೆಪಿ ಶಾಸಕರಿಂದಲೇ ಕಾಂಗ್ರೆಸ್ ಪರ ಅಡ್ಡ ಮತದಾನ ನಡೆದಿದೆ.

ಬಿಜೆಪಿಯ ಲಿಂಗರಾಜ್ ಪಾಟೀಲ್ ಗೆ 30 ಶಾಸಕರಿಂದ ಮತದಾನಕ್ಕೆ ತಿಳಿಸಿದ್ದು, 27 ಶಾಸಕರು ಮಾತ್ರ ಮತ ಹಾಕಿದ್ದಾರೆ. ಕಾಂಗ್ರೆಸ್ ನ ಐವರು ಅಭ್ಯರ್ಥಿಗಳಿಗೆ 151 ಮತಗಳು ಬಂದಿವೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ