Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಯತ್ನಗಳು ವಿಫಲವಾದರೂ, ಪ್ರಾರ್ಥನೆ ವಿಫಲವಾಗುವುದಿಲ್ಲ : ಡಿಕೆ ಶಿವಕುಮಾರ್

Advertisement
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಇಂದು ಮೈಸೂರಿನ ನಾಡದೇವತೆ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ.

ಚಾಮುಂಡಿ ದೇವಿಯ ದರ್ಶನ ದ ಬಳಿಕ ಶಿವಕುಮಾರ್‌ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಯಾವುದೇ ಪ್ರಯತ್ನಗಳು ವಿಫಲವಾದರೂ ನಮ್ಮ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದಿದ್ದಾರೆ.ಇದೇ ವೇಳೆ ಚಾಮುಂಡಿ ಬೆಟ್ಟದಲ್ಲಿ ರಾಜಕೀಯ ಚರ್ಚೆ ಬೇಡ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಡಿಕೆಶಿ ನನ್ನ ಮುಂದೆ ಆಯ್ಕೆಗಳಿಲ್ಲ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಬುದ್ದಿವಾದ ಹೇಳಿದ್ದಾರೆ. ಹೈಕಮಾಂಡ್‌ ಕೂಡಾ ಕೆಲ ವಿಚಾರ ಹೇಳಿದೆ ಎಂದು ತಿಳಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್