Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

74 ಮಹಿಳೆಯರಿಗೆ ಟಿಕೆಟ್ ಘೋಷಿಸಿದ ಡಿ. ಕೆ ಶಿವಕುಮಾರ್

Advertisement
ಬೆಂಗಳೂರು : ಮಹಿಳೆಯರೂ ಪಕ್ಷಕ್ಕಾಗಿ ದುಡಿಯಬೇಕು, ಈ ನಿಟ್ಟಿನಲ್ಲಿ 74 ಮಹಿಳೆಯರಿಗೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೊಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಘೋಷಣೆ ಮಾಡಿದರು.

ಅರಮನೆ ಮೈದಾನದಲ್ಲಿ ಇಂದು ನಡೆದ ರಾಜ್ಯ ಯುವ ಕಾಂಗ್ರೆಸ್ ನ ನೂತನ ಅಧ್ಯಕ್ಷರ, ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರು ನಿಮ್ಮಲ್ಲೇ ಜಗಳವಾಡದೇ ಪಕ್ಷಕ್ಕಾಗಿ ಮಹಿಳೆಯರೂ ದುಡಿದರೆ 2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುಲಿದೆ. ಆಗ ದೇಶದಲ್ಲಿ ಕಾಂಗ್ರೆಸ್​ ಧ್ವಜ ಹಾರಾಡುತ್ತದೆ ಎಂದು ಅಭಿಪ್ರಾಯಪಟ್ಟರು.

ಟೀಕೆಗಳು ಬರುತ್ತವೆ, ಸಾಯುತ್ತದೆ. ಆದರೆ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ ಎಂದು ಕಾಂಗ್ರೆಸ್​ ಕಾರ್ಯಕರ್ತರಿಗೆ ಡಿಕೆಶಿ ಅವರು ಕಿವಿಮಾತು ಹೇಳಿದರು.

ಕಾಂಗ್ರೆಸ್​ ಪಕ್ಷವನ್ನು ಅಧಿಕಾರಕ್ಕೆ ತಂದವರೇ ನಾಯಕ. ಬೂತ್​​​ನಲ್ಲಿ ಎಲ್ಲರನ್ನು ಮೆಂಬರ್ ಮಾಡಬೇಕು. ಅಪರ್ಣಾ ಮನೋಭಾವದಿಂದ ಕೆಲಸ ಮಾಡಬೇಕು. ಗೆದ್ದ ತಕ್ಷಣ ಲೀಡರ್​​ ಅಲ್ಲ, ಮತ ಹಾಕಿದವನೇ ನಾಯಕ ಎಂದು ಯುವ ಕಾರ್ಯಕರ್ತರಿಗೆ ಡಿಸಿಎಂ ಸಲಹೆ ನೀಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್