Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎರಡೆರಡು ಬಾರಿ ದೆಹಲಿ ಟಿಕೆಟ್ ಕ್ಯಾನ್ಸಲ್ ಮಾಡಿದ ಡಿ. ಕೆ ಶಿವಕುಮಾರ್ 

Advertisement
ಬೆಂಗಳೂರು : ಮಹತ್ವದ ಬೆಳವಣಿಗೆ ಒಂದರಲ್ಲಿ ಇಂದು ಸಂಜೆ 7:40 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಬೇಕಿತ್ತು ಆದರೆ ದಿಢೀರ್ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ದೆಹಲಿ ಪ್ರವಾಸ ಮುಂದೂಡಿದ್ದಾರೆ.

ಈಗಾಗಲೇ ಡಿಕೆ ಶಿವಕುಮಾರ್ ಸಹೋದರ ಮಾಜಿ ಸಂಸದ ಡಿಕೆ ಸುರೇಶ್ ದೆಹಲಿಯಲ್ಲಿ ಇದ್ದು ಇಂದು ಡಿಸಿಎಂ ಡಿಕೆ ಶಿವಕುಮಾರ್ 7:40 ಸುಮಾರಿಗೆ ದೆಹಲಿಗೆ ತೆರಳಬೇಕಿತ್ತು.

ಎರಡೆರಡು ಬಾರಿ ಡಿಕೆ ಶಿವಕುಮಾರ್ ದೆಹಲಿ ಟಿಕೆಟ್ ಬುಕ್ ಮಾಡಿದ್ದರು. 7:40ಕ್ಕೆ ದೆಹಲಿಗೆ ವಿಮಾನ ಇತ್ತು ಇದೀಗ ಏಕಾಏಕಿ ಡಿಕೆ ಶಿವಕುಮಾರ್ ದೆಹಲಿ ಭೇಟಿಯನ್ನು ಮುಂದೂಡಿದ್ದಾರೆ.

ನಿನ್ನೆ ದೆಹಲಿ ಹೈಕಮಾಂಡ್ ಕರೆದರೆ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿಕೊಂಡು ದೆಹಲಿಗೆ ತೆರಳುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆದರೆ ಇಂದು ಎರಡೆರಡು ಬಾರಿ ಡಿಕೆ ಶಿವಕುಮಾರ್ ಟಿಕೆಟ್ ಬುಕ್ ಮಾಡಿದರು. ಆದರೆ ದಿಡೀರ್ ಎಂದು ತಮ್ಮ ದೆಹಲಿ ಭೇಟಿಯನ್ನು ಮುಂದೂಡಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ