LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಎಲ್ಲ ಖಾಸಗಿ ರಸ್ತೆಗಳನ್ನು 'ಸರ್ಕಾರಿ ರಸ್ತೆಗಳು' ಎಂದು ಘೋಷಣೆ : ಡಿ. ಕೆ ಶಿವಕುಮಾರ್

Advertisement
ಬೆಂಗಳೂರು : ಎಲ್ಲ ಖಾಸಗಿ ರಸ್ತೆಗಳನ್ನು 'ಸರ್ಕಾರಿ ರಸ್ತೆಗಳು' ಎಂದು ಘೋಷಣೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಈ ಬಗ್ಗೆ ಮಾಹಿತಿ ನೀಡಿದ ಅವರು, 50×80 ಅಡಿ ಅಳತೆವರೆಗಿನ ಕಟ್ಟಡಗಳ ನಿರ್ಮಾಣಕ್ಕೆ ಸ್ವಯಂಚಾಲಿತ 'ನಂಬಿಕೆ ನಕ್ಷೆ' ಯೋಜನೆಯಲ್ಲಿ ಒಂಬತ್ತು ಸಾವಿರ ನಕ್ಷೆಗಳನ್ನು ನೀಡಲಾಗಿದೆ.

ಬಡಾವಣೆಗಳನ್ನು ನಿರ್ಮಿಸಿದ ನಂತರ ಕಂದಾಯ ನಿವೇಶನಗಳನ್ನು ಹಂಚಿ, ಅಲ್ಲಿರುವ ರಸ್ತೆಗಳು ಮಾಲೀಕನ ಹೆಸರಿನಲ್ಲಿ ಇದ್ದ ಅನೇಕ ಪ್ರಕರಣಗಳಿದ್ದವು. ಈ ಎಲ್ಲ ಖಾಸಗಿ ರಸ್ತೆಗಳನ್ನು 'ಸರ್ಕಾರಿ ರಸ್ತೆಗಳು' ಎಂದು ಘೋಷಣೆ ಮಾಡಲಾಗುತ್ತದೆ.

7.5 ಲಕ್ಷ ಬಿ ಖಾತೆಗಳನ್ನು 'ಎ' ಖಾತೆಗಳನ್ನಾಗಿ ಮಾಡಲಾಗುತ್ತದೆ. 'ಅಭಿವೃದ್ದಿ ಹೊಂದಿದ ಜಮೀನು ' ಎಂದು ಮಾರ್ಗಸೂಚಿ ದರದ ಶೇ 5.5ರಷ್ಟು ಶುಲ್ಕ ಪಾವತಿಸಿಕೊಂಡು 'ಎ' ಖಾತೆ ನೀಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್