Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿ.ಜೆ. ರಾಯ್ ಅವರ ಪ್ರಕರಣವನ್ನು ತನಿಖೆ ಮಾಡಿಸಿ, ಸತ್ಯಾಂಶ ಬಹಿರಂಗ : ಡಿ. ಕೆ ಶಿವಕುಮಾರ್

Advertisement

ಕನಕಪುರ :ಉದ್ಯಮಿ ಸಿ.ಜೆ. ರಾಯ್ ಅವರ ಸಾವಿನ ಪ್ರಕರಣವನ್ನು ತನಿಖೆ ಮಾಡಿಸಿ, ಸತ್ಯಾಂಶವನ್ನು ಬಹಿರಂಗಗೊಳಿಸಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು.


ಕನಕೋತ್ಸವದ ವೇಳೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.ರಾಯ್ ಅವರ ಸಾವಿನ ಬಗ್ಗೆ ಕೇಳಿದಾಗ, "ಅಧಿಕಾರಿಗಳು ಅನೇಕ ಪ್ರಶ್ನೆ ಕೇಳುವಾಗ, ಐದು ನಿಮಿಷ ಸಮಯ ನೀಡಿ ಎಂದು ಹೇಳಿ ಈ ರೀತಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬಂದಿದೆ. ಕೇರಳದಿಂದ ವಿಚಾರಣೆಗೆ ಒಂದು ತಂಡ ಬಂದಿತ್ತು ಎಂಬ ಮಾಹಿತಿ ಇದೆ ಎಂದರು.

ಈ ಬಗ್ಗೆ ದೆಹಲಿಯಿಂದಲೂ ವರದಿ ಕೇಳಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ. ರಾಯ್ ಅವರು ಒಳ್ಳೆಯ ಉದ್ಯಮಿಗಳಾಗಿದ್ದರು, ಈ ರೀತಿ ಆಗಬಾರದಿತ್ತು ಎಂದು ಪ್ರತಿಕ್ರಿಯಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ