Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ

Advertisement

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಲೋಕಭವನಕ್ಕೆ ತೆರಳಿ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಲಿದ್ದಾರೆ. 

ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಹೆಸರನ್ನು ಪ್ರಸ್ತಾಪಿಸಿದರು.

ಇದಕ್ಕೆ ಎಲ್ಲಾ ಶಾಸಕರು ಒಪ್ಪಿಗೆ ನೀಡಿದ್ದು, ನೂತನ ಶಾಸಕಾಂಕ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು.

ಡಿ.ಕೆ.ಶಿವಕುಮಾರ್ ಆಯ್ಕೆಗೆ ಸಿದ್ದರಾಮಯ್ಯ ನಿರ್ಣಯ ಮಂಡಿಸಿದ್ದು, ಇದಕ್ಕೆ ಡಾ.ಜಿ.ಪರಮೇಶ್ವರ್ ಅನುಮೋದನೆ ನೀಡಿದ್ದಾರೆ. ಕೆಲವೇ ಸಮಯದಲ್ಲಿ ಡಿ.ಕೆ.ಶಿವಕುಮಾರ್ ಲೋಕಭವನಕ್ಕೆ ತೆರಳಿದ್ದು, ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿ.ಕೆ. ಶಿವಕುಮಾರ್ ಅವರು ಸಿಎಲ್‌ಪಿ ನಾಯಕರಾಗಿ ಆಯ್ಕೆ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆಸವದಿಯವರಿಗೆ  ಸಚಿವ ಸ್ಥಾನ ನೀಡಲು ಸಿ ಎಸ್ ನೇಮಗೌಡ ಆಗ್ರಹ ಸರ್ಕಾರಗಳ ಕೈಲಾಗದ ಪುಣ್ಯ ಕಾರ್ಯಗಳನ್ನು ಧರ್ಮಸ್ಥಳ ಯೋಜನೆ ಮಾಡುತ್ತಿದೆ : ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ ಲಕ್ಷ್ಮೀನಾರಾಯಣ್ ಶ್ಲಾಘನೆಅಶಕ್ತರಿಗೆ ಆಸರೆಯಾದ ಧರ್ಮಸ್ಥಳ ಸಂಸ್ಥೆಯ ಜನಮಂಗಲ ಕಾರ್ಯಕ್ರಮ ವಸಂತ ಎಸ್ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆಸಿದ್ದರಾಮಯ್ಯ ನೆನೆದು ಸತೀಶ್ ಜಾರಕಿಹೊಳಿ ಭಾವುಕ ಪೋಸ್ಟ್ ಕೆಎಂಎಫ್‌ ನಲ್ಲಿ ಖಾಲಿ ಇರುವ 55 ಹುದ್ದೆಗಳಿಗೆ ಅರ್ಜಿ ಆಹ್ವಾನ ಹೈಕಮಾಂಡ್‌ನಿಂದ ಅಧಿಕೃತ ಘೋಷಣೆ ಹೊರಬೀಳುವ ಮುನ್ನವೇ ಡಿಕೆಶಿ ಫ್ಲೇಕ್ಸ್, ಬ್ಯಾನರ್ ಅಬ್ಬರ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಮೂರು ವರ್ಷಗಳಿಂದ ಕ್ಷೌರವನ್ನೇ ಮಾಡಿಸದ ಅಭಿಮಾನಿ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಮೂರು ವರ್ಷಗಳಿಂದ ಕ್ಷೌರವನ್ನೇ ಮಾಡಿಸದ ಅಭಿಮಾನಿ