Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಣ್ಣನನ್ನ ಮುಖ್ಯಮಂತ್ರಿ ಮಾಡಬೇಕೆಂಬ ಆಸೆ ನನಗೂ ಇದೆ : ಡಿ. ಕೆ ಸುರೇಶ್

Advertisement

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿಕೆ ಸುರೇಶ್ ಅವರು ಪ್ರತಿಕ್ರಿಯೆ ನೀಡಿದ್ದು, ಅಣ್ಣನನ್ನ ಮುಖ್ಯಮಂತ್ರಿ ಮಾಡಬೇಕೆಂಬ ಆಸೆ ನನಗೂ ಇದೆ ಎಂದು ತಿಳಿಸಿದರು.


ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುವ ಕುರಿತು, ಅಣ್ಣನನ್ನು ಮುಖ್ಯಮಂತ್ರಿ ಮಾಡಬೇಕೆಂಬ ಆಸೆ ನನಗೂ ಇದೆ.

ಅವರ ಹಣೆಯಲ್ಲಿ ಬರೆದಿದ್ರೆ ಸಿಎಂ ಆಗುತ್ತಾರೆ. ನವೆಂಬರ್ 15ರ ಕ್ರಾಂತಿ ಬಗ್ಗೆ ಮಾಹಿತಿ ಇಲ್ಲ ನವೆಂಬರ್ ಅಂದ್ರೆ ನನಗೆ ನೆನಪಾಗೋದು ಕನ್ನಡ ರಾಜ್ಯೋತ್ಸವ. ಸಿದ್ದರಾಮಯ್ಯ ಮತ್ತೆ ಚುನಾವಣೆಯಲ್ಲಿ ಸ್ಪರ್ಧೆಸಿದರೆ ಒಳ್ಳೆಯದು.98-95 ವಯಸ್ಸು ಆಗಿರುವವರು ರಾಜಕೀಯದಲ್ಲಿ ಇದ್ದಾರೆ.

ರಾಜಣ್ಣ ಸಲಹೆ ಅಭಿಪ್ರಾಯಗಳನ್ನು ವರಿಷ್ಟರಿಗೆ ತಿಳಿಸ್ತಾರೆ, ಸ್ವಾಗತ ಎಲ್ಲಾ ಸಂದರ್ಭದಲ್ಲಿ ಎಲ್ಲರನ್ನು ಸಂತೋಷಪಡಿಸಲು ಆಗಲ್ಲ ನಾನು ಯಾವಾಗ್ಲೂ ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವುದಿಲ್ಲ. ಹೆಚ್ಚುವರಿ ಉಪಮಂತ್ರಿಗಳ ನೇಮಕಕ್ಕೆ ಒತ್ತಾಯ ವಿಚಾರವಾಗಿ, ಎಲ್ಲರ ಸಲಹೆಗಳನ್ನು ಹೈಕಮಾಂಡ್ ಗಮನಿಸುತ್ತೆ. ದಲಿತ ಸಿಎಂ ಚರ್ಚೆ ವಿಚಾರ ಸ್ವಾಗತ, ಸಮಾವೇಶ ಒಳ್ಳೆಯದು ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ