Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.ಕೆ ಶಿವಕುಮಾರ್ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಅತೀಕ್ ಎಲ್.ಕೆ. ನೇಮಕ 

Advertisement

ಬೆಂಗಳೂರು : ಕರ್ನಾಟಕ ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಅತೀಕ್ ಎಲ್.ಕೆ. ಅವರನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿ ಬುಧವಾರ (ಜೂನ್ 3, 2026) ಅಧಿಕೃತ ಆದೇಶ ಹೊರಡಿಸಿದೆ.

ಈ ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಅವರು ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

ಇವರ ವೇತನ ಮತ್ತು ಇತರ ಸೌಲಭ್ಯಗಳನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯ ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.

ಇದರೊಂದಿಗೆ, ಅತೀಕ್ ಎಲ್.ಕೆ. ಅವರು ಪ್ರಸ್ತುತ ನಿರ್ವಹಿಸುತ್ತಿರುವ ‘ಬೆಂಗಳೂರು ಬ್ಯುಸಿನೆಸ್ ಕಾರಿಡಾರ್’ನ ಅಧ್ಯಕ್ಷರ ಜವಾಬ್ದಾರಿಯನ್ನು ಸಹ ಮುಂದುವರಿಸಲಿದ್ದಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆಯಿಂದ ಇಂಗ್ಲೆAಡ್- ನ್ಯೂಜಿಲೆಂಡ್ ಮೊದಲ ಟೆಸ್ಟ್ನಾಳೆಯಿಂದ ಇಂಗ್ಲೆAಡ್- ನ್ಯೂಜಿಲೆಂಡ್ ಮೊದಲ ಟೆಸ್ಟ್ವಿಶ್ವಕಪ್ ಫುಟ್‌ಬಾಲ್: ಎಲ್ಲ ೪೮ ತಂಡಗಳ ರೋಸ್ಟರ್ಸ್ ಬಿಡುಗಡೆಡಿ.ಕೆ ಶಿವಕುಮಾರ್ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಅತೀಕ್ ಎಲ್.ಕೆ. ನೇಮಕ ನೂತನ ಸಿಎಂ ಡಿ.ಕೆ ಶಿವಕುಮಾರ್ ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ ಮೋದಿ ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ಬೆದರಿಕೆ : ಬೈಕ್ ನಿಂದ ಜಿಗಿದ ಬಾಲಕಿ ಡಾ. ಬಿ. ಆರ್ ಅಂಬೇಡ್ಕರ್ ಹೆಸರಲ್ಲಿ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಜಿ. ಪರಮೇಶ್ವರ್ರಾಜ್ಯದ 25ನೇ ಸಿಎಂಯಾಗಿ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿ. ಕೆ ಶಿವಕುಮಾರ್  ಸೇಡಂ ಮತಕ್ಷೇತ್ರದ ಶಾಸಕರಾದ ಡಾಕ್ಟರ್ ಶರಣಪ್ರಕಾಶ್ ಪಾಟೀಲ್ ಅವರಿಗೆ ಸನ್ಮಾನಡಿ. ಕೆ ಶಿವಕುಮಾರ್ ಪದಗ್ರಹಣ : ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಧಿಕೃತ ಆಹ್ವಾನ