Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆ.ಎಲ್.ಇ.ಇಂಜಿನಿಯರಿಂಗ್ ಕಾಲೇಜ ಹತ್ತಿರ ರಾಯಣ್ಣ ನಗರದಲ್ಲಿ ನಾಯಿಗಳ ಶರ್ತು.

Advertisement
ಚಿಕ್ಕೋಡಿ :-ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆಯ ಕಮಿಟಿ ವತಿಯಿಂದ ಬಾನoತಿಕೊಡಿ ರಸ್ತೆ ಚಿಕ್ಕೋಡಿ ಇಂಜಿನಿಯರಿಂಗ್ ಕಾಲೇಜ್ ಹತ್ತಿರ ರಾಯಣ್ಣ ನಗರದಲ್ಲಿ ನಾಯಿಗಳ ಶರ್ಟುಗಳನ್ನು ಇಟ್ಟುಕೊಳ್ಳಲಾಗಿತ್ತು.

[video width="848" height="478" mp4="https://bharathvaibhav.com/wp-content/uploads/2024/08/WhatsApp-Video-2024-08-16-at-12.45.11-PM.mp4"][/video]

ಈಶತ್ತಿನಲ್ಲಿ ಅಂತರ್ ರಾಜ್ಯದ ನಾಯಿಗಳು ಕೂಡ ಭಾಗಿಯಾಗಿದ್ದು ಸ್ಪರ್ಧೆಯಲ್ಲಿ ಒಂದರಿಂದ ನಾಲ್ಕರವರೆಗೆ ಬಹುಮಾನಗಳನ್ನು ವಿತರಿಸಲಾಗುತ್ತದೆ ಇದು ಪ್ರತಿವರ್ಷ ಈ ಕಾರ್ಯಕ್ರಮ ಸಂಗೋಳಿ ರಾಯಣ್ಣ ಯುವ ಗರ್ಜನೆ ಸಂಘಟನೆಯವರ ವತಿಯಿಂದ ನೆರವೇರುತ್ತದೆ.

[video width="848" height="478" mp4="https://bharathvaibhav.com/wp-content/uploads/2024/08/WhatsApp-Video-2024-08-16-at-12.45.15-PM.mp4"][/video]

ಇನ್ನು ಅಲ್ಲಿ ಕಮಿಟಿಯವರ ಬೇಡಿಕೆ ರಾಯಣ್ಣ ನಗರದಲ್ಲಿ ಒಂದು ಸಂಗೊಳ್ಳಿ ರಾಯಣ್ಣನ ಸ್ಮಾರಕ ಸ್ಥಾಪನೆ ಆಗಬೇಕು ಎಂಬ ಬೇಡಿಕೆ ಇದೆ.ಈ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆಯ ಮುಖ್ಯಸ್ಥರಾದ ಸಂತೋಷ್ ಪೂಜಾರಿ ಹಾಗೂ ಸಂಘಟನೆಯ ಕೆಲವು ಸದಸ್ಯರು ನಮ್ಮ ವಾಹಿನಿಗೆ ಹೇಳಿಕೆ ನೀಡಿದರು.

ಈ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಯುವ ಗರ್ಜನೆ ಸಂಘಟನೆ ಎಲ್ಲ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಿತು.

ವರದಿ:- ರಾಜು ಮುಂಡೆ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ