LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಾಡಿನ ಯುವಶಕ್ತಿಯ ಹಕ್ಕೊತ್ತಾಯದ ಜ್ವಾಲೆಯನ್ನು ಕಡೆಗಣಿಸಬೇಡಿ

Advertisement
ಹುಕ್ಕೇರಿ: ರಾಜ್ಯದಲ್ಲಿ 2.85 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ, ಈ ಭ್ರಷ್ಟ Indian National Congress - Karnataka ಸರ್ಕಾರಕ್ಕೆ ಧಾರವಾಡದಲ್ಲಿ ನಡೆಯುತ್ತಿರುವ ರಾಜ್ಯದ ಉದ್ಯೋಗಾಕಾಂಕ್ಷಿಗಳ ನೋವು, ಆಕ್ರೋಶ, ಸಂವೇದನೆ, ಇಚ್ಛಾಶಕ್ತಿ, ಕಳಕಳಿ ಯಾವುದೂ ಇಲ್ಲದಂತಾಗಿದೆ

ಲಾಠಿ ಚಾರ್ಜ ಮಾಡಿ ಯುವ ಜನರ ಹಕ್ಕೊತ್ತಾಯದ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ದಮನಕಾರಿ ನೀತಿಯನ್ನು, ಸ್ವಾರ್ಥದ ಆದ್ಯತೆಗಳನ್ನು ಬದಿಗಿಟ್ಟು, ತಕ್ಷಣವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ, ಕೆ.ಪಿ.ಎಸ್‌.ಸಿ. ವ್ಯವಸ್ಥೆ ಸುಧಾರಿಸಿ. ನಮ್ಮ ಯುವಜನತೆಯ ತಾಳ್ಮೆ ಪರೀಕ್ಷಿಸಬೇಡಿ ಎಂದು ಹುಕ್ಕೇರಿ ಮಂಡಲ್ ಬಿಜೆಪಿ ಯುವಮೋರ್ಚಾ ಪ್ರದಾನ ಕಾರ್ಯದರ್ಶಿ ಸಂಗಮೇಶ್ ದುರದುoಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ವರದಿ : ರಾಜು ಮುಂಡೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು