Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಮ್ಮನೆ ರಾಜಕಾರಣ ಮಾಡಿ, ಇಲ್ಲದಿದ್ದರೆ ಸಿಡಿ ಬಿಡುಗಡೆ ಮಾಡುತ್ತೇವೆ : ಯತ್ನಾಳ್ ಗೆ ಮುಸ್ಲಿಂ ಮುಖಂಡರ ವಾರ್ನಿಂಗ್

Advertisement
ವಿಜಯಪುರ : ಕರ್ನಾಟಕ ರಾಜ್ಯ ರಾಜಕಾರಣದ ಇತಿಹಾಸವನ್ನು ತಿರುಗಿ ನೋಡಿದಾಗ ಹಲವು ರಾಜಕಾರಣಿಗಳು ಈ ಒಂದು ಸಿಡಿ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು.

ಅವರು ಯಾರೆಂದು ಎಲ್ಲರಿಗೂ ಗೊತ್ತಿರುವ ವಿಷಯವೇ. ಹಾಗಾಗಿ ಅವರ ಹೆಸರು ಹೇಳುವ ಅವಶ್ಯಕತೆ ಇಲ್ಲ. ಆದರೆ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಮುಸ್ಲಿಂ ಮುಖಂಡರು ನಿಮ್ಮ ಸಿಡಿ ಕೂಡ ಬಿಡುಗಡೆ ಮಾಡುವುದು ಗ್ಯಾರಂಟಿ ಎಂದು ಎಚ್ಚರಿಕೆ ನೀಡಿದ್ದಾರೆ.

ನಾಳೆ ವಿಜಯಪುರದಲ್ಲಿ 'ವಕ್ಫ್​ ಹಠಾವೋ ದೇಶ ಬಚಾವೋ' ಆಂದೋಲನ ಪ್ರತಿಭಟನೆಗೆ ಯತ್ನಾಳ್ ಕರೆ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಮುಸ್ಲಿಂ ಮುಖಂಡರು, ನಿಮ್ಮ ರಾಜಕಾರಣ ಏನು ಇದೆಯೋ ಅದನ್ನು ಮಾಡಿಕೊಂಡು ಹೋಗಿ. ಇಲ್ಲದಿದ್ದರೆ ನವೆಂಬರ್ 6ರಂದು ನಿಮ್ಮ ಸಿಡಿ ಬಿಡುಗಡೆ ಮಾಡುವುದು ಗ್ಯಾರಂಟಿ ಎಂದು ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಈ ವಿಚಾರವಾಗಿ ಇಂದು ಮುಸ್ಲಿಂ ಮುಖಂಡರಾದ ಎಸ್ ಎಸ್ ಖಾದ್ರಿ ಅವರು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ತಿ…ಮುಚ್ಚಿಕೊಂಡು ರಾಜಕಾರಣ ಮಾಡಬೇಕು. ಇಲ್ಲದಿದ್ದರೆ ನವೆಂಬರ್ 06ರಂದು ಸಿಡಿ ಬಿಡುಗಡೆ ಮಾಡುವುದು ಖಚಿತ ಎಂದು ಎಚ್ಚರಿಕೆ ನೀಡಿದರು. ಹಾಗಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸಿಡಿ ಕೂಡ ಇದೆಯಾ ಎಂಬ ಅನುಮಾನ ಮೂಡುತ್ತಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ