LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬೆಂಗಳೂರಲ್ಲಿ ಡಬಲ್ ಮರ್ಡರ್ : ತಂದೆ ಹಾಗೂ ಮಗನ ನಿಗೂಢ ಸಾವು, ಪತ್ನಿ ಮೇಲೆ ಅನುಮಾನ 

Advertisement

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು ಚಿಕ್ಕಬಾವಣಾವರದಲ್ಲಿ ಮನೆಯಲ್ಲಿ ಡಬಲ್ ಮರ್ಡರ್ ಆಗಿದೆ. ಮಲಗಿದ್ದಲ್ಲಿಯೇ ತಂದೆ ಹಾಗೂ ಮಗನ ನಿಗೂಢ ಸಾವಾಗಿದ್ದು ಮಲಗಿದ್ದ ಜಾಗದಲ್ಲಿಯೇ ತಂದೆ ಮತ್ತು ಮಗನ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಪತ್ನಿಯ ಪತಿ ಹಾಗೂ ಮಗನ ಕೊಲೆ ಮಾಡಿದ್ದಾಳೆ ಎನ್ನುವ ಆರೋಪ ಇದೀಗ ಕೇಳಿಬರುತ್ತಿದೆ.

35 ವರ್ಷದ ಅಭಿನಂದನ ಹಾಗೂ 5 ವರ್ಷದ ಯದವೀರ್ ಸಾವನ್ನಪ್ಪಿದ್ದು ಪತ್ನಿ ಹರಿಣಿಯೇ ಪತಿ ಹಾಗೂ ಮಗನ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.

ಈ ಘಟನೆಗೆ ಸಂಬಂಧಿಸಿದಂತೆ ರಾತ್ರಿಯ ಕಿವಿಯಲ್ಲಿ ರಕ್ತ ಬಂದಿತ್ತು ಅಂತ ಹರಣಿ ಹೇಳಿದ್ದಾಳೆ. ನಾನೇ ಅರಿಶಿಣ ಹಚ್ಚಿದ್ದೆ ಎಂದಿದ್ದಾಳೆ. ಈ ಹಿಂದೆಯೂ ಪತ್ನಿ ಹರಿಣಿ ಮನೆಯಿಂದ ಓಡಿ ಹೋಗಿದ್ದಳು. 

ಮೂರು ತಿಂಗಳು ಮನೆಗೆ ಬಾರದೆ ಬೇರೆ ಕಡೆಗೆ ಹರಿಣಿ ವಾಸವಿದ್ದಳು . ಇದೀಗ ಪತ್ನಿಯ ಕೊಲೆ ಮಾಡಿದ್ದಾಳೆ ಎಂದು ಸಂಬಂಧಿಕರು ಆರೋಪ ಮಾಡುತ್ತಿದ್ದಾರೆ. 

ಆರು ವರ್ಷದ ಹಿಂದೆ ಹರಿಣಿ ಜೊತೆಗೆ ಅಭಿನಂದನ್ ಮದುವೆಯಾಗಿತ್ತು ಹರಿಣಿಯ ಮೇಲೆ ಸಂಬಂಧಿಕರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ ಚಿಕ್ಕಬಾಣವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಡಿ.ಕೆ.ಶಿವಕುಮಾರ್ ಮುಸ್ಲಿಂರ ಟೋಪಿ ಹಾಕಿದಕ್ಕೆ ತಲೆ ಬೋಳಿಸಿಕೊಂಡು, ಗಂಗಾ ನದಿಯಲ್ಲಿ ಸ್ನಾನ ಮಾಡಿದ್ದೇನೆ : ಶಾಸಕ ಯತ್ನಾಳ್ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ : ಕಾಶಪ್ಪನವರ್ ಸ್ಫೋಟಕ ಹೇಳಿಕೆಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಒಂದು ಅಂಶವಿಲ್ಲ : ಡಿ.ಕೆ.ಶಿವಕುಮಾರ್ ಕಿಡಿರಮೇಶ್ ಜಾರಕಿಹೊಳಿ ಮುಗ್ಸಿದ್ರು, ಈಗ ಸತೀಶ್ ಜಾರಕಿಹೊಳಿ ಸರತಿ: ಕುಮಾರಸ್ವಾಮಿ ,ಮೊಹಸಿನ್ ನಕ್ವಿ ಯಾವುದೇ ಆಕ್ಷೇಪ ವ್ಯಕ್ತ ಪಡಿಸಿಲ್ಲ,ಕರ್ತವ್ಯಲೋಪ, ಸರ್ಕಾರಿ ಜಮೀನು ಅಕ್ರಮ ಖಾತೆ ಆರೋಪ: ಮಾಯಸಂದ್ರ ಕಂದಾಯ ನಿರೀಕ್ಷಕರ ವಜಾಕ್ಕೆ ರೈತ ಸಂಘ ಒತ್ತಾಯಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಸಚಿನ್ ದಾಖಲೆ ಅಳಿಸಿ ಹಾಕಿದ ಟೇಲರ್ RuPay ಬಳಕೆದಾರರಿಗೆ ಸಿಹಿ ಸುದ್ದಿ: ₹2,000 ವರೆಗಿನ ಡಿಜಿಟಲ್ ಪಾವತಿಗೆ ಯಾವುದೇ ಶುಲ್ಕವಿಲ್ಲ