Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ಬಿ. ಆರ್ ಅಂಬೇಡ್ಕರ್ ಹೆಸರಲ್ಲಿ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಜಿ. ಪರಮೇಶ್ವರ್

Advertisement

ಬೆಂಗಳೂರು : ಡಿಕೆ ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಬಳಿಕ ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಡಾ ಜಿ ಪರಮೇಶ್ವರ್ ಅವರು ಇದೀಗ ಡಿಕೆ ಶಿವಕುಮಾರ್ ಕ್ಯಾಬಿನೆಟ್​​​ನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಲೋಕಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಪರಮೇಶ್ವರ್ ಅವರು ಡಾ, ಬಿಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವನಚ ಸ್ವೀಕರಿಸಿದರು.

ಇನ್ನು ಒಟ್ಟು 5ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಡಾ.ಜಿ.ಪರಮೇಶ್ವರ್, 1989ರಲ್ಲಿ ಮಧುಗಿರಿಯಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದ್ರು. 1993ರಲ್ಲಿ ಮೊಯ್ಲಿ ಸಂಪುಟದಲ್ಲಿ ರೇಷ್ಮೆ ಸಚಿವರಾಗಿ ಸೇವೆ ಸಲ್ಲಿಸಿದ್ರು. 1999 ಮತ್ತು 2004ರಲ್ಲಿ ಮಧುಗಿರಿಯಲ್ಲಿ ಮತ್ತೆ ಗೆಲುವು ಸಾಧಿಸಿದ್ರು.

 2008ರಲ್ಲಿ ಕ್ಷೇತ್ರ ಬದಲಾಯಿಸಿ ಕೊರಟಗೆರೆಯಿಂದ ಸ್ಪರ್ಧಿಸಿದ್ದರು. 2010ರಿಂದ 2018ರವರೆಗೂ KPCC ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಪರಮೇಶ್ವರ್, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಡಿಸಿಎಂ ಆಗಿದ್ರು. ಗೃಹ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ವಿಜ್ಞಾನತಂತ್ರಜ್ಞಾನ ಸಚಿವರಾಗಿ, ಬೆಂಗಳೂರು ಅಭಿವೃದ್ಧಿ ಸಚಿವರಾಗಿಯೂ ಪರಮೇಶ್ವರ್‌ ಸೇವೆ ಸಲ್ಲಿಸಿದ್ದಾರೆ. 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST