
ಈ ಜಯಂತಿ ಆಚರಣೆ ಸಂದರ್ಭದಲ್ಲಿ ಭಾರತ ರತ್ನ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರು ಪುಷ್ಪಾಚರನೆ ಮಾಡುವ ಮೂಲಕ ಅವರ ಜಯಂತಿ ಆಚರಿಸಿ, ಅವರು ನಾಡಿಗೆ ಸಲ್ಲಿಸಿದ ಅನನ್ಯ ಸೇವೆಯನ್ನು ಸ್ಮರಿಸಿ, ಗೌರವ ಸಲ್ಲಿಸಿದರು ಈ ಕಾರ್ಯಕ್ರಮದ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಚಿಕ್ಕೋಡಿ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ

