Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತಿ ಶೀಘ್ರದಲ್ಲೇ ಉತ್ತರ ಕರ್ನಾಟಕ ಜಾನಪದ ಪರಿಷತ್ ಕಾರ್ಯ ಆರಂಭ : ಡಾ. ಬಿರಾದಾರ್

Advertisement
ಬೆಂಗಳೂರು : ತಂತ್ರಜ್ಞಾನ ಯುಗದಲ್ಲಿ ಭಾರತೀಯ ಸಂಸ್ಕೃತಿ ಪರಂಪರೆ ಸಂಪ್ರದಾಯ ವಿಶೇಷವಾಗಿ ಗ್ರಾಮೀಣ ಸೊಗಡು, ಹಬ್ಬ ಹರಿದಿನಗಳು ಕಲೆ ಸಾಹಿತ್ಯ ಉಡಿಗೆ ತೊಡಿಗೆಗಳು ಮರೆಮಾಚಿ ಹೋಗುತ್ತವೆ ಎಂದು ನಮ್ಮೆಲ್ಲರಿಗೆ ಕಾಡುತ್ತಿದೆ ಎಂದು ಚಿಂತಕ ವಾಗ್ಮಿ ಡಾ. ಸಂಗನ ಬಸಪ್ಪ ಬಿರಾದಾರ್ ಹೇಳಿದರು.



ಅವರು ಉತ್ತರ ಕರ್ನಾಟಕದ ಸಂಸ್ಕೃತಿ ಸಂಪ್ರದಾಯ ಕಲೆ ಸಾಹಿತ್ಯ ಕ್ರೀಡೆ ಸೇರಿದಂತೆ ವಿವಿಧ ಸಂಸ್ಕೃತಿ ಬಗ್ಗೆ ಚಿಂತನೆ ಹಾಗೂ ಹೋರಾಟಗಾರ ಹನುಮಂತಪ್ಪ ಮೇಡೆಗಾರ್ ಅವರ ನೇತೃತ್ವದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಯ್ಯಪ್ಪ ಸ್ವಾಮಿ ದೇವಸ್ಥಾನ ಹತ್ತಿರ ಇರುವ ಕೃಷ್ಣಾ ಹೋಟೆಲ್ ಆವರಣದಲ್ಲಿ ಉತ್ತರ ಕರ್ನಾಟಕದ ಘಟಾನುಘಟಿ ಚಿಂತಕರು, ಸಮಾಜ ಸೇವಕ, ಹೋರಾಟರ ಸಭೆಯಲ್ಲಿ ಅತಿ ಶೀಘ್ರದಲ್ಲೇ ಉತ್ತರ ಕರ್ನಾಟಕ ಜಾನಪದ ಪರಿಷತ್ ಕಾರ್ಯ ಆರಂಭಿಸುತ್ತದೆ ಡಾ. ಬಿರಾದಾರ್ ಮಾತನಾಡಿದರು.



ಹುಟ್ಟು ಹೋರಾಟಗಾರ ಹನುಮಂತಪ್ಪ ಮೇಡೆಗಾರ್ ಸರ್ವರಿಗೂ ಸ್ವಾಗತಿಸಿದರು.

ಅಂಬಣ್ಣ ಮುಡಬಿ ಕಾರ್ಯ ಕ್ರಮ ನಿರೂಪಣೆ ಮಾಡಿದರು.



ಈ ಸಂದರ್ಭದಲ್ಲಿ ಹಿರಿಯ ಮುಖಂಡ ಎಂ ಹೆಚ್ ಪಾಟೀಲ್, ವಿರುಪಾಕ್ಷಪ್ಪ, ಸುರೇಶ್ ದೊಡ್ಡಮನಿ, ಮಹೇಶ್, ಮಲ್ಲಿಕಾರ್ಜುನ್, ಬಸವರಾಜ್, ವೀರೇಂದ್ರ ಮಹಿಳಾ ಮುಖ್ಯಸ್ಥೆ ವೀಣಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವರದಿ : ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ