LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಡಾ.ಶರಣಬಸವಪ್ಪ ಅಪ್ಪಾ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು 

Advertisement
ಕಲಬುರ್ಗಿ : ಕಲಬುರಗಿಯ ಮಹಾದಾಸೋಹಿ ಶ್ರೀ ಶರಣಬಸವೇಶ್ಶವರ ಸಂಸ್ಥಾನದ 8ನೇ ಪೀಠಾಧೀಪತಿ ಡಾ.ಶರಣಬಸವಪ್ಪ ಅಪ್ಪಾ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.ಸದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶರಣ ಬಸವೇಶ್ವರರ ಸಂಸ್ಥಾನ ಮೂಲಕ ಕಲ್ಯಾಣ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ ದಾಸೋಹ ವ್ಯವಸ್ಥೆಗೆ ಶರಣಬಸಪ್ಪ ಅಪ್ಪಾ ಅವರು ಬಹಳಷ್ಟು ಹೆಸರು ವಾಸಿಯಾದವರು.

8ನೇ ಪೀಠಾಧಿಪತಿಯಾಗಿರುವ ಶರಣಬಸವಪ್ಪ ಅಪ್ಪಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಿ ಅವರ ಚಿಕಿತ್ಸೆ ಮುಂದುವರೆಸಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆರಾಜ್ಯದಲ್ಲಿ ಪಡಿತರ ಚೀಟಿ ಪರಿಷ್ಕರಣೆ ತಾತ್ಕಾಲಿಕ ಸ್ಥಗಿತ : ಸಚಿವ ರಿಜ್ವಾನ್ ಅರ್ಷದ್