Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ 

ತಾಂವಶಿಯಲ್ಲಿ ಇದೀಗ ಹಬ್ಬದ ವಾತಾವರಣ

Advertisement
ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿಯಲ್ಲಿ ಇದೀಗ ಹಬ್ಬದ ವಾತಾವರಣ. ಇಲ್ಲಿ ನೂತನವಾಗಿ ನಿರ್ಮಾಣವಾದ ಮಲ್ಲಿಕಾರ್ಜುನ ದೇವಸ್ಥಾನದ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಮಹಾದ್ವಾರದ ಲೋಕಾರ್ಪಣೆ ಸಂಭ್ರಮದಿAದ ಜರುಗಿತು. ಐತಿಹಾಸಿಕ ನಾಡಿನ ಪುಣ್ಯ ಭೂಮಿಯಲ್ಲಿ ನಡೆದ ಅದ್ಭುತ ಆಧ್ಯಾತ್ಮ ಕಾರ್ಯಕ್ರಮವನ್ನು ಭಕ್ತಾಧಿಗಳು ಕಣ್ತುಂಬಿಕೊAಡರು.
ಗಣ್ಯರಿಗೆ ಸನ್ಮಾನ: ಮೇರು ಪಂಕ್ತಿಯ ಈ ಅಧ್ಯಾತ್ಮ ಕರ‍್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಗಣ್ಯರನ್ನು ಸನ್ಮಾನಿಸಲಾಯಿತು.
ಯುವ ಧುರೀಣ, ಅಂಕ ಶಾಸ್ತç ತಜ್ಞ ಹಾಗೂ ಭಾರತ ವೈಭವ ದಿನಪತ್ರಿಕೆಯ ಸಂಪಾದಕರಾದ ಡಾ. ಎನ್. ಪ್ರಶಾಂತ್‌ರಾವ್ ಅವರನ್ನು ಗೌರವದಿಂದ ಸನ್ಮಾನಿಸಲಾಯಿತು.
ಪತ್ರಿಕೋದ್ಯಮ, ರಾಜಕೀಯ, ಆಧ್ಯಾತ್ಮಿಕ ಹಾಗೂ ವಾಸ್ತು ಕ್ಷೇತ್ರದಲ್ಲಿ ಡಾ. ಎನ್. ಪ್ರಶಾಂತರಾವ್ ಅವರು ಸಲ್ಲಿಸಿದ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಕರ‍್ಯಕ್ರಮದಲ್ಲಿ ಹಲವು ಗಣ್ಯರು, ಅಪಾರ ಜನಸ್ತೋಮ ಪಾಲ್ಗೊಂಡಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ